ರಾಜ್ಯಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್ನೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಬಂಧನ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.