ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿ ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್, 920 ಗ್ರಾಂ ಡ್ರಗ್ಸ್ ವಶ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.