Cocaine

ನಾರ್ಕೋ-ಭಯೋತ್ಪಾದಕ ಜಾಲ ಭೇದಿಸಿದ ಜಮ್ಮು ಕಾಶ್ಮೀರ ಪೊಲೀಸರು; 300 ಕೋಟಿ ರೂ ಮೌಲ್ಯದ ಕೊಕೇನ್, ಇಬ್ಬರು ವಶಕ್ಕೆ 
ದೇಶ

ನಾರ್ಕೋ-ಭಯೋತ್ಪಾದಕ ಜಾಲ ಭೇದಿಸಿದ ಜಮ್ಮು ಕಾಶ್ಮೀರ ಪೊಲೀಸರು; 300 ಕೋಟಿ ರೂ ಮೌಲ್ಯದ ಕೊಕೇನ್, ಇಬ್ಬರು ವಶಕ್ಕೆ 

ನಾರ್ಕೋ-ಭಯೋತ್ಪಾದಕ ಜಾಲವನ್ನು ಜಮ್ಮು-ಕಾಶ್ಮೀರ ಪೊಲೀಸರು ಭೇದಿಸಿದ್ದು 300 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ನ್ನು ವಶಕ್ಕೆ ಪಡೆದಿದ್ದಾರೆ. 

12 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಣೆಗೆ ಯತ್ನ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾದ ಮಹಿಳೆ ಬಂಧನ
ರಾಜ್ಯ

12 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಣೆಗೆ ಯತ್ನ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾದ ಮಹಿಳೆ ಬಂಧನ

ಸೋಮವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಕೊಕೇನ್‌ ವಶ, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿ ಬಂಧನ
ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಕೊಕೇನ್‌ ವಶ, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದು, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು

ಮುಂಬೈ: ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂ. ಮೌಲ್ಯದ 50 ಕೆಜಿ ಕೊಕೇನ್ ವಶ
ದೇಶ

ಮುಂಬೈ: ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂ. ಮೌಲ್ಯದ 50 ಕೆಜಿ ಕೊಕೇನ್ ವಶ

ಮುಂಬೈನ ನವ ಶೇವಾ ಬಂದರಿನಲ್ಲಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂಪಾಯಿ ಮೌಲ್ಯದ 50 ಕೆ.ಜಿಗಳಷ್ಟು 'ಉತ್ತಮ ಗುಣಮಟ್ಟದ' ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆಆರ್‌ಐ) ವಶಪಡಿಸಿಕೊಂಡಿದೆ.

ಬೆಂಗಳೂರು: 13.65 ಕೋಟಿ ರೂ. ಮೌಲ್ಯದ 1.24 ಕೆಜಿ ಕೊಕೇನ್ ವಶ; ವಿದೇಶಿ ಪ್ರಜೆ ಬಂಧನ!
ರಾಜ್ಯ

ಬೆಂಗಳೂರು: 13.65 ಕೋಟಿ ರೂ. ಮೌಲ್ಯದ 1.24 ಕೆಜಿ ಕೊಕೇನ್ ವಶ; ವಿದೇಶಿ ಪ್ರಜೆ ಬಂಧನ!

ಇಥಿಯೋಪಿಯಾದಿಂದ ಬಂದಿಳಿದ ಪ್ರಯಾಣಿಕರೊಬ್ಬರಿಂದ 13.65 ಕೋಟಿ ರೂಪಾಯಿ ಮೌಲ್ಯದ 1.24 ಕೆಜಿ ಕೊಕೇನ್ ಅನ್ನು ಬೆಂಗಳೂರು ಏರ್‌ಪೋರ್ಟ್ ನ ಕಸ್ಟಮ್ಸ್ ಇಂಟೆಲಿಜೆನ್ಸ್ ಯುನಿಟ್(ಸಿಐಯು) ಹೊರತೆಗೆದಿದೆ.

ಹೊಟ್ಟೆಯೊಳಗೆ 1.2 ಕೆ.ಜಿ ಕೊಕೈನ್ ಸಾಗಿಸುತ್ತಿದ್ದವ ಬೆಂಗಳೂರು ಏರ್ ಪೋರ್ಟಲ್ಲಿ ಸೆರೆ 
ರಾಜ್ಯ

ಹೊಟ್ಟೆಯೊಳಗೆ 1.2 ಕೆ.ಜಿ ಕೊಕೈನ್ ಸಾಗಿಸುತ್ತಿದ್ದವ ಬೆಂಗಳೂರು ಏರ್ ಪೋರ್ಟಲ್ಲಿ ಸೆರೆ 

ವಿಚಾರಣೆ ಪ್ರಾರಂಭದಲ್ಲಿ ಆತ ತಾನು ಮಾದಕ ವಸ್ತು ಸಾಗಿಸುತ್ತಿದ್ದುದ್ದನ್ನು ನಿರಾಕರಿಸಿದರೂ ಸ್ವಲ್ಪ ಹೊತ್ತಿನಲ್ಲಿ ಆತ ಅಸ್ವಸ್ಥಗೊಂಡಿದ್ದ.

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್
ರಾಜ್ಯ

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಕೇನ್ ಮಾರಾಟ ಮಾಡಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನೈಜೀರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ  ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣ: ಗುಪ್ತಾಂಗದಲ್ಲಿ 8 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ!; ಮಹಿಳೆ ಬಂಧನ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ: ಗುಪ್ತಾಂಗದಲ್ಲಿ 8 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ!; ಮಹಿಳೆ ಬಂಧನ

ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.

ಬೆಂಗಳೂರು: ಡ್ರಗ್ಸ್ ಮಾರಲು ಯತ್ನಿಸುತ್ತಿದ್ದ ಇಬ್ಬರು ನೈಜಿರಿಯಾ ಪ್ರಜೆಗಳ ಬಂಧನ
ರಾಜ್ಯ

ಬೆಂಗಳೂರು: ಡ್ರಗ್ಸ್ ಮಾರಲು ಯತ್ನಿಸುತ್ತಿದ್ದ ಇಬ್ಬರು ನೈಜಿರಿಯಾ ಪ್ರಜೆಗಳ ಬಂಧನ

ಕೊಕೇನ್ ಎಂಬ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ನೈಜಿರಿಯಾ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....