ದೇಶಕೊಚ್ಚಿ ಯೂನಿವರ್ಸಿಟಿ ಫೆಸ್ಟ್ನಲ್ಲಿ ಕಾಲ್ತುಳಿತ; 4 ವಿದ್ಯಾರ್ಥಿಗಳು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ; ತನಿಖೆಗೆ ಆದೇಶ
ಕೊಚ್ಚಿ ವಿಶ್ವವಿದ್ಯಾನಿಲಯದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆಗೆ ಕೇರಳ ಸರ್ಕಾರ ಶನಿವಾರ ಆದೇಶಿಸಿದೆ.