ರಾಜ್ಯಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ, ಈ ವರ್ಷ 115 ಶಸ್ತ್ರಚಿಕಿತ್ಸೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ರಾಜ್ಯ ಸರ್ಕಾರದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ, ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.