ದೇಶಕೇರಳದಲ್ಲಿ ಏರ್ ಇಂಡಿಯಾ ದುರಂತ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆ, ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ವಶಕ್ಕೆ
ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತದಲ್ಲಿ ವಿಮಾನ ಎರಡು ಭಾಗವಾಗಿ ಹೋಗಿದ್ದು ಇಂದು ಅದರ ಕಪ್ಪು ಪೆಟ್ಟಿಗೆ ದೊರೆತಿದೆ(ಬ್ಲಾಕ್ ಬಾಕ್ಸ್).