ದೇಶCJP ಈಗ ಟೀಮ್ ಕೇಜ್ರಿವಾಲ್: ಕೇವಲ ಎರಡೇ ತಿಂಗಳಿಗೆ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ; ಅಸ್ತಿತ್ವಕ್ಕೆ ಬಂತು ಸಿಜೆಪಿ-ಡೆಮಾಕ್ರೆಟಿಕ್
ಸ್ಥಾಪನೆಯಾದ ಕೇವಲ ಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗವಾಗಿದ್ದು, ಪಕ್ಷದ ಪ್ರಮುಖ ಕಾರ್ಯಕರ್ತರಾದ ಮನೀಶ್ ಬ್ರಹ್ಮಭಟ್ ಅವರು ಮೂಲ ಸಂಘಟನೆಯಿಂದ ಹೊರಬಂದು, 'ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್' (CJP-D) ಎಂಬ ನೂತನ ಬಣವನ್ನು ಘೋಷಿಸಿದ್ದಾರೆ.