Cockroach Janata Party

ಕಾಕ್ರೋಚ್ ಜನತಾ ಪಾರ್ಟಿಗೆ ಮಾತ್ರ CEC ಜ್ಞಾನೇಶ್ ಕುಮಾರ್ರನ್ನು ಕೆಳಗಿಳಿಸಲು ಸಾಧ್ಯ, ಇತರೆ ರಾಜಕೀಯ ಪಕ್ಷಗಳಿಗೆ ಅದು ಅಸಾಧ್ಯ'
'ಸಿಜೆಪಿ ಇದನ್ನು ಕೈಗೆತ್ತಿಕೊಂಡರೆ, ವಿಷಯದ ತ್ವರಿತ ವಿಲೇವಾರಿ ಸಾಧ್ಯವಾಗುತ್ತದೆ. ಅವರು ಒಂದು ವಿಷಯಕ್ಕೆ ಬದ್ಧರಾಗಿ, ಅದನ್ನು ಸಂಪೂರ್ಣ ಶ್ರದ್ಧೆ ಮತ್ತು ಬದ್ಧತೆಯಿಂದ ನಿರ್ವಹಿಸುತ್ತಾರೆ' ಎಂದು ಹೇಳಿದರು.

CJP ಈಗ ಟೀಮ್ ಕೇಜ್ರಿವಾಲ್: ಕೇವಲ ಎರಡೇ ತಿಂಗಳಿಗೆ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ; ಅಸ್ತಿತ್ವಕ್ಕೆ ಬಂತು ಸಿಜೆಪಿ-ಡೆಮಾಕ್ರೆಟಿಕ್
ಸ್ಥಾಪನೆಯಾದ ಕೇವಲ ಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗವಾಗಿದ್ದು, ಪಕ್ಷದ ಪ್ರಮುಖ ಕಾರ್ಯಕರ್ತರಾದ ಮನೀಶ್ ಬ್ರಹ್ಮಭಟ್ ಅವರು ಮೂಲ ಸಂಘಟನೆಯಿಂದ ಹೊರಬಂದು, 'ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್' (CJP-D) ಎಂಬ ನೂತನ ಬಣವನ್ನು ಘೋಷಿಸಿದ್ದಾರೆ.

'ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು': CJP ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
ಪರೀಕ್ಷಾ ಅಕ್ರಮಗಳ ವಿರುದ್ಧದ ತಮ್ಮ 36 ದಿನಗಳ ಪ್ರತಿಭಟನೆ ಹಿಂಪಡೆಯಲು ಕಾರಣವಾಗಿದ್ದ ಜುಲೈ 25ರ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.

Cockroach Janata Party ಕಾರ್ಯಕರ್ತರನ್ನು ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು; CJPಯ ಸ್ಕೂಲ್ ಟೀಕ್ ಕರೋ ಅಭಿಯಾನದ ವೇಳೆ ಆಗಿದ್ದಾದರೂ ಏನು? Video
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರು ಸರ್ಕಾರಿ ಶಾಲೆಗಳ ಪರಿಶೀಲನೆಗೆ ತೆರಳಿದ್ದಾಗ ಸ್ಥಳೀಯ ಗ್ರಾಮಸ್ಥರು ಮತ್ತು ರಾಜಕೀಯ ಕಾರ್ಯಕರ್ತರು ಅವರನ್ನು ತಡೆದು, ಜಗಳ ನಡೆಸಿ ಅಟ್ಟಾಡಿಸಿ ಹೊಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

CJP ಫಂಡಿಂಗ್ ಬಗ್ಗೆ ತನಿಖೆ? ಅಭಿಜೀತ್ ದಿಪ್ಕೆ ತಂದೆಯ ಹಣಕಾಸಿನ ಮೂಲಗಳ ಬಗ್ಗೆ RTI ಕಾರ್ಯಕರ್ತ ದೂರು
CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ವಿರುದ್ಧ ಅತಿ ದೊಡ್ಡ ಆರೋಪ ಕೇಳಿ ಬಂದಿದೆ. ಅದುವೇ, ಅಭಿಜೀತ್ ದಿಪ್ಕೆ ಅವರ ತಂದೆ, ನಿವೃತ್ತ ಸರ್ಕಾರಿ ಉದ್ಯೋಗಿಯಾಗಿರುವ ಭಗವಾನ್ರಾವ್ ದಿಪ್ಕೆಯ ಹಣಕಾಸಿನ ಮೂಲಗಳ ಬಗ್ಗೆ ತನಿಖೆ ನಡೆಸುವಂತೆ RTI ಕಾರ್ಯಕರ್ತ ಅಮಿತ್ ತಿವಾರಿ ದೂರು ದಾಖಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ

'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ': ಹೊಸ Video ಬಿಡುಗಡೆ ಮಾಡಿದ Cockroach Janta Party
ಎಲ್ಲರೂ ನಮ್ಮ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾಗ ನಮ್ಮನ್ನು ನಂಬಿದ, ಪ್ರೀತಿಸಿದ ಪ್ರತಿಯೊಬ್ಬ ಬೆಂಬಲಿಗನಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಬೆಂಬಲವಿಲ್ಲದೆ ಈ ಹೋರಾಟ ಯಶಸ್ವಿಯಾಗುತ್ತಿರಲಿಲ್ಲ.

ಜಂತರ್ ಮಂತರ್ನಲ್ಲಿ CJP ಹೋರಾಟದ ಬೆನ್ನಲ್ಲೇ, Bitchat App ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು?
ಟ್ವಿಟರ್ ಮಾಜಿ ಸಿಇಒ ಜ್ಯಾಕ್ ಡೋರ್ಸಿ ಅಭಿವೃದ್ಧಿಪಡಿಸಿರುವ, ಗಿಟ್ಹಬ್ ಒಡೆತನದ ಈ ಬಿಟ್ಚಾಟ್ ಎಂಬ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಆ ಕುರಿತ ವರದಿ ಇಲ್ಲಿದೆ:

18 ಮೆಟ್ರೋ ನಿಲ್ದಾಣ ಬಂದ್: CJP ಪ್ರತಿಭಟನೆಯ ನಡುವೆ ದೆಹಲಿ ಮೆಟ್ರೋ ಸೇವೆಯಲ್ಲಿ ಬದಲಾವಣೆ ಮಾಡಿದ DMRC
ದೆಹಲಿಯಲ್ಲಿ ಇಂದು ಮತ್ತೆ ಮೆಟ್ರೋ ಪ್ರಯಾಣಿಕರಿಗೆ ತೊಂದರೆಯಾಗಿದೆ. NEET ಪೇಪರ್ ಲೀಕ್ ವಿವಾದಕ್ಕೆ ಸಂಬಂಧಿಸಿದಂತೆ Cockroach Janata Party - CJP ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮ DMRC 18 ಪ್ರಮುಖ ಮೆಟ್ರೋ ನಿಲ್ದಾಣವನ್ನ ಮುಚ್ಚಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ
ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು.

