ರಾಜಕೀಯಏ ರೇವಣ್ಣ... ನಿಂಬೆ ಹಣ್ಣು ಹಿಡಿದುಕೊಳ್ಳುವ ಕೈಯಲ್ಲಿ ಕೊಬ್ಬರಿ ಏಕೆ?: ಸಿಎಂ ಸಿದ್ದರಾಮಯ್ಯ ಪ್ರಶ್ನೆಗೆ ಸದನದಲ್ಲಿ ನಗು
ಏ ರೇವಣ್ಣ ನಿಂಬೆ ಹಣ್ಣು ಹಿಡಿದುಕೊಳ್ಳುವ ಕೈಯಲ್ಲಿ ಕೊಬ್ಬರಿ ಏಕೆ ಹಿಡಿದುಕೊಂಡಿದ್ಯಾ? ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪ್ರಶ್ನಿಸಿದ್ದಕ್ಕೆ ಸದನ ನಗೆಗಡಲಲ್ಲಿ ತೇಲಿದ್ದು ವಿಶೇಷವಾಗಿತ್ತು.