ರಾಜ್ಯಅಕಾಲಿಕ ಮಳೆ: ಮುಂಚಿತವಾಗಿಯೇ ಅರಳಿದ ಹೂವುಗಳು; ಕರ್ನಾಟಕದ ಕಾಫಿ ಬೆಳೆಗಾರರಿಗೆ ಹೊಸ ಚಿಂತೆ
ಕೊಡಗಿನ ಎಸ್ಟೇಟ್ಗಳಾದ್ಯಂತ ನಿರಂತರವಾದ ಸಿಹಿಯಾದ ಪರಿಮಳವೊಂದು ಹೊರಬರುತ್ತಿದೆ ಮತ್ತು ಅವು ಅರಳಿದ ಕಾಫಿ ಗಿಡಗಳಿಂದ ಹೊರಹೊಮ್ಮುತ್ತಿದೆ. ಸುವಾಸನೆ ಮತ್ತು ಹೂವುಗಳ ದೃಶ್ಯ ನೋಡುಗರಿಗೆ ಸುಂದರವಾಗಿದ್ದರೂ, ಕಾಫಿ ಬೆಳೆಗಾರರ ಚಿಂತೆಯ ಸಂಕೇತವಾಗಿದೆ ಎಂದರೆ ತಪ್ಪಾಗಲಾರದು.