Coffee Day

ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆ ನೇಮಕ
ಕೆಫೆ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್, ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ನೇಮಕಗೊಂಡಿದ್ದಾರೆ.

ಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ
ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ ಕಾಫಿ ಡೆ ಮಾದರಿಯಲ್ಲಿ ನಂದಿನ ಔಟ್‍ಲೆಟ್ ಗಳನ್ನು ತೆರೆಯಲು ತೀರ್ಮಾನಿಸಿದೆ.

ಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಪತ್ರದ ವಿಚಾರ: ಅರ್ನ್ಸ್ಟ್ & ಯಂಗ್ ನಿಂದ ತನಿಖೆಗೆ ತೀರ್ಮಾನ
ಕಾಫಿ ಡೇ ಎಂಟರ್‌ಪ್ರೈಸಸ್ ಮಂಡಳಿಯು ಮಾಜಿ ಅಧ್ಯಕ್ಷ ವಿ.ಜಿ. ಸಿದ್ಧಾರ್ಥ ಅವರ ಸಾವಿಗೆ ಮುಂಚಿತವಾಗಿ ಕಂಪನಿಯ ಮಂಡಳಿಯ ಸದಸ್ಯರು ಮತ್ತು ಉದ್ಯೋಗಿಗಳಿಗೆ....

