ರಾಜ್ಯದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ; ಕಾಫಿ ಬೆಳೆ ಕೊಯ್ಲು ಮಾಡಲು ಎದುರಾದ ಸಂಕಷ್ಟ
ದಕ್ಷಿಣ ಕೊಡಗಿನ ಗ್ರಾಮ ವ್ಯಾಪ್ತಿಯಲ್ಲಿ ಹುಲಿಗಳು ಬೀಡುಬಿಟ್ಟಿರುವುದರಿಂದ ಕಾಫಿ ಬೆಳೆಗಾರರು ಕೊಯ್ಲು ಮಾಡುವಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈ ವಲಯವು ಈಗಾಗಲೇ ಕಾಫಿ ಬೆಳೆ ಕೊಯ್ಲು ಋತುವಿನಲ್ಲಿ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿದ್ದು, ಹುಲಿಗಳ ಕಾಟದಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.