ರಾಜ್ಯಶ್ರೀ ಮುರುಘಾ ಶರಣರ ಕುರಿತಾದ ಕಾಫಿ ಟೇಬಲ್ ಬುಕ್ ಲೋಕಾರ್ಪಣೆ: ಮಠಾಧೀಶರಾಗಿ 30 ವರ್ಷ ಪೂರೈಸಿದ ಶ್ರೀಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಪಿ.ಸುರೇಶ್ ಕುಮಾರ್ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರು ಹಾಜರಿದ್ದರು.