Coffee

ಬೆಂಗಳೂರು: ಕಾಫಿ ಬೋರ್ಡ್'ನಲ್ಲಿರುವ ಮಿಟ್ಟಿ ಕೆಫೆಗೆ ಜರ್ಮನ್ ಚಾನ್ಸೆಲರ್ ಭೇಟಿ, ಸಿಬ್ಬಂದಿಗಳೊಂದಿಗೆ ಕಾಫಿ ಸವಿದ ಓಲಾಫ್ ಸ್ಕೋಲ್ಜ್
ರಾಜ್ಯ

ಬೆಂಗಳೂರು: ಕಾಫಿ ಬೋರ್ಡ್'ನಲ್ಲಿರುವ ಮಿಟ್ಟಿ ಕೆಫೆಗೆ ಜರ್ಮನ್ ಚಾನ್ಸೆಲರ್ ಭೇಟಿ, ಸಿಬ್ಬಂದಿಗಳೊಂದಿಗೆ ಕಾಫಿ ಸವಿದ ಓಲಾಫ್ ಸ್ಕೋಲ್ಜ್

ಡಾ ಅಂಬೇಡ್ಕರ್ ರಸ್ತೆಯಲ್ಲಿರುವ ಇಂಡಿಯಾ ಕಾಫಿ ಬೋರ್ಡ್'ನಲ್ಲಿರುವ ಮಿಟ್ಟಿಕೆಫೆಗೆ ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಭಾನುವಾರ ಭೇಟಿ ನೀಡಿದ್ದು, ಸಿಬ್ಬಂದಿಗಳ ಜೊತೆಗೂಡಿ ಕಾಫಿ ಸವಿದರು.

ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಆಡಳಿತದಿಂದ 'ಕೂರ್ಗ್ ಕಾಫಿ ಫೆಸ್ಟಿವಲ್ ಮತ್ತು ಎಕ್ಸ್‌ಪೋ' ಆಯೋಜನೆ
ರಾಜ್ಯ

ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಆಡಳಿತದಿಂದ 'ಕೂರ್ಗ್ ಕಾಫಿ ಫೆಸ್ಟಿವಲ್ ಮತ್ತು ಎಕ್ಸ್‌ಪೋ' ಆಯೋಜನೆ

ಕೂರ್ಗ್ ಕಾಫಿ ಮತ್ತು ಸ್ಥಳೀಯ ಕಾಫಿ ಬಳಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಕೊಡಾಗು ಜಿಲ್ಲಾ ಆಡಳಿತವು ಮಡಿಕೇರಿಯಲ್ಲಿ 'ಕೂರ್ಗ್ ಕಾಫಿ ಫೆಸ್ಟಿವಲ್ ಮತ್ತು ಎಕ್ಸ್‌ಪೋ' ಆಯೋಜಿಸುತ್ತಿದೆ.

ಕಲಬೆರಕೆ ಕಾಫಿ ಮಾರಾಟ ಮಾಡಿದ ವ್ಯಾಪಾರಿಗೆ 6 ತಿಂಗಳ ಜೈಲು ಶಿಕ್ಷೆ
ರಾಜ್ಯ

ಕಲಬೆರಕೆ ಕಾಫಿ ಮಾರಾಟ ಮಾಡಿದ ವ್ಯಾಪಾರಿಗೆ 6 ತಿಂಗಳ ಜೈಲು ಶಿಕ್ಷೆ

ಕಾಫಿ ಪೌಡರ್‌ನಲ್ಲಿ ಕೆಫೇನ್ ಅಂಶ ಮತ್ತು ಜಲೀಯ ಸಾರ ಮಿಶ್ರಣ ಮಾಡಿ ಮಾರಾಟಕ್ಕೆ ಮುಂದಾಗಿದ್ದ ಸಕಲೇಶಪುರದ ಎಂ.ಎಸ್.ಕಾಫೀ ವರ್ಕ್ಸ್‌ನ ಮಾಲೀಕ ಸಯ್ಯದ್ ಅಹ್ಮದ್ ಎಂಬುವವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಗಾಂಧಿ ಕಾಂಗ್ರೆಸ್ ಪುನರುಜ್ಜೀವನಗೊಳಿಸಿದರೆ ಮಾತ್ರ ಗೋಡ್ಸೆ ಸಿದ್ದಾಂತಕ್ಕೆ ಸೋಲು: ಆರ್‌ಎಸ್‌ಎಸ್‌ ನಿಜವಾದ ಕಾಫಿ, ಬಿಜೆಪಿ ಕೇವಲ ನೊರೆ!
ದೇಶ

ಗಾಂಧಿ ಕಾಂಗ್ರೆಸ್ ಪುನರುಜ್ಜೀವನಗೊಳಿಸಿದರೆ ಮಾತ್ರ ಗೋಡ್ಸೆ ಸಿದ್ದಾಂತಕ್ಕೆ ಸೋಲು: ಆರ್‌ಎಸ್‌ಎಸ್‌ ನಿಜವಾದ ಕಾಫಿ, ಬಿಜೆಪಿ ಕೇವಲ ನೊರೆ!

ಆರ್‌ಎಸ್‌ಎಸ್‌ ನಿಜವಾದ ಕಾಫಿ. ಬಿಜೆಪಿ ಕಾಫಿಯ ನೊರೆ ಇದ್ದಂತೆ ಎಂದು ರಾಜಕೀಯ ತಂತ್ರಜ್ಞ, ಕಾರ್ಯಕರ್ತ ಪ್ರಶಾಂತ್‌ ಕಿಶೋರ್‌ ಹೇಳಿಕೆ ನೀಡಿದ್ದಾರೆ.

ಕೊಡಗಿನಲ್ಲಿ ಕಾಫಿ ಡೇ ಸಂಭ್ರಮ: ರಾಜಾಸೀಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಿಸಿದ ಮಹಿಳಾ ಕಾಫಿ ಜಾಗೃತಿ ಸಂಘ
ರಾಜ್ಯ

ಕೊಡಗಿನಲ್ಲಿ ಕಾಫಿ ಡೇ ಸಂಭ್ರಮ: ರಾಜಾಸೀಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಿಸಿದ ಮಹಿಳಾ ಕಾಫಿ ಜಾಗೃತಿ ಸಂಘ

ಕಾಫಿಗೆ ಜಗತ್ತಿನಲ್ಲೇ ಹೆಸರು ವಾಸಿಯಾದ ಕೊಡಗಿನಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾಫಿ ಹೀರುತ್ತಾ, ಐಸ್ ಕ್ರೀಂ ಸವಿಯುತ್ತಾ ಪೇಂಟಿಂಗ್ ಮಾಡುತ್ತಾ ಕಥೆ-ಕಾದಂಬರಿ ಓದಬಹುದು: ಇದು ಗದಗದಲ್ಲಿರುವ 'ಆರ್ಟ್ ಅಡ್ಡಾ'!
ವಿಶೇಷ

ಕಾಫಿ ಹೀರುತ್ತಾ, ಐಸ್ ಕ್ರೀಂ ಸವಿಯುತ್ತಾ ಪೇಂಟಿಂಗ್ ಮಾಡುತ್ತಾ ಕಥೆ-ಕಾದಂಬರಿ ಓದಬಹುದು: ಇದು ಗದಗದಲ್ಲಿರುವ 'ಆರ್ಟ್ ಅಡ್ಡಾ'!

ಸುಂದರವಾದ ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು  ಹೊಂದಿರುವ ಕೋಣೆಗಳು, ಜನರು ಕಾದಂಬರಿಗಳನ್ನು ಓದುವುದು, ಕಲೆಗಳ ಬಗ್ಗೆ ಚರ್ಚೆ ನಡೆಸುವುದು, ಕಾಫಿ ಹೀರುವುದು, ಐಸ್ ಕ್ರೀಂ ಸವಿಯುವುದು. ಆರ್ಟ್ ಅಡ್ಡಾ, ಸ್ನೇಹಿತರ ಸಮ್ಮಿಲನ, ಹರಟೆ ಹೀಗೆ ಹತ್ತಾರು ಖುಷಿಯ ವಿಚಾರಗಳು ಒಂದೇ ಸೂರಿನಡಿಯಲ್ಲಿ.

ಕೊಡಗಿನಲ್ಲಿ ಪ್ರಕೃತಿ ವಿಕೋಪ , ಭೂಕುಸಿತ : ಕಾಫಿ ಉದ್ಯಮ ಕಂಗಾಲು
ರಾಜ್ಯ

ಕೊಡಗಿನಲ್ಲಿ ಪ್ರಕೃತಿ ವಿಕೋಪ , ಭೂಕುಸಿತ : ಕಾಫಿ ಉದ್ಯಮ ಕಂಗಾಲು

ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಲಕ್ಷಾಂತರ ಎಕರೆ ಕಾಫಿ ಬೆಳೆ, ಕಾಫಿ ತೋಟಗಳು ನೆಲಕಚ್ಚಿವೆ.

30 ಸೆಕೆಂಡುಗಳಲ್ಲಿ ಕಾಫಿ! ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಿಂದ ಹೊಸ ಉತ್ಪನ್ನ ಬಿಡುಗಡೆ
ರಾಜ್ಯ

30 ಸೆಕೆಂಡುಗಳಲ್ಲಿ ಕಾಫಿ! ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಿಂದ ಹೊಸ ಉತ್ಪನ್ನ ಬಿಡುಗಡೆ

ನೀವೇನಾದರೂ ಕಾಫಿ ಪ್ರಿಯರಾಗಿದ್ದರೆ ನಿಮಗೊಂದು ಒಳ್ಳೆ ಸುದ್ದಿ ಇದೆ. ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್ಟಿಆರ್ಐ) ಕೇವಲ 30 ಸೆಕೆಂಡ್ ನಲ್ಲಿ ಕಾಫಿ...

ಇಂದಿರಾ ಕ್ಯಾಂಟೀನ್ ಗಳಲ್ಲಿ  ಜನವರಿಯಿಂದ  ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್
ರಾಜ್ಯ

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಕೊಡಲು ಬಿಬಿಎಂಪಿ ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.