ದೇಶಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.