Cogress

ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಯಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ.

ಗುಲಾಂ ನಬಿ ಆಜಾದ್ ನಿರ್ಗಮನ; 'ಕಾಂಗ್ರೆಸ್' ಭವಿಷ್ಯದ ಬಗ್ಗೆ ನಾಯಕರುಗಳಿಗೆ ಅನುಮಾನ; ಮತ್ತಷ್ಟು 'ಕೈ' ವಿಕೆಟ್ ಪತನ?
ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರಿಂದ ಪಕ್ಷದೊಳಗೆ ಆಳವಾಗಿ ಬೇರೂರಿರುವ ಅಸ್ವಸ್ಥತೆ ಯಿಂದಾಗಿ ಹಾಗೂ ಪರಿಹರಿಸಲಾಗದ ಕಾರಣದಿಂದ ಮತ್ತಷ್ಟು ನಾಯಕರಿಗೆ ಪಕ್ಷ ತೊರೆಯಲು ಪ್ರಚೋದಿಸಬಹುದು.

ಪೇಟಿಎಂ ಮಾದರಿಯಲ್ಲಿ ʻಪೇ ಸಿಎಂʼ ಪೋಸ್ಟರ್ ವೈರಲ್; ಬಿಜೆಪಿ ಭ್ರಷ್ಟಾಚಾರ ವಿರುದ್ಧ ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಅಭಿಯಾನ
40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು

ದುಬಾರಿ ಸನ್ ಗ್ಲಾಸ್ ಹಾಕಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸದಸ್ಯನ ಟೀಕೆ!
ತಮ್ಮನ್ನು ಕಾವಲುಗಾರ ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ರುಪಾಯಿಯ ದುಬಾರಿ ಸೂಟ್ ಧರಿಸುತ್ತಾರೆ ಎಂದು ಲೇವಡಿ ಮಾಡಿದ್ದ ಕಾಂಗ್ರೆಸ್ ಇದೀಗ ಕಂಕಣ ಸೂರ್ಯ ಗ್ರಹಣ ವೀಕ್ಷಿಸುವ ಸಂದರ್ಭದಲ್ಲಿ ಮೋದಿ ಹಾಕಿದ್ದ ಸನ್ ಗ್ಲಾಸ್ ದರವನ್ನು ಪತ್ತೆ ಹಚ್ಚಿದೆ.

ಸಂವಿಧಾನದ ವಿರುದ್ಧ ಬಿಜೆಪಿ ನಡೆ ಕುರಿತು ಜನರಿಗೆ ಹೇಳುತ್ತೇವೆ: ಸಿದ್ದರಾಮಯ್ಯ
ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ
ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು...

