ಕೊಯಮತ್ತೂರು ಕಾರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿದೆ.