Coimbatore blast case

ಕೊಯಮತ್ತೂರು ಸ್ಫೋಟ ಪ್ರಕರಣ: ದೂರುದಾರರಿಂದ ಮಾಹಿತಿ ಕೇಳಿದ ಎನ್‌ಐಎ ತಂಡ
ದೇಶ

ಕೊಯಮತ್ತೂರು ಸ್ಫೋಟ ಪ್ರಕರಣ: ದೂರುದಾರರಿಂದ ಮಾಹಿತಿ ಕೇಳಿದ ಎನ್‌ಐಎ ತಂಡ

ಸೂಪರಿಂಟೆಂಡೆಂಟ್ ಶ್ರೀಜಿತ್ ಮತ್ತು ಇನ್‌ಸ್ಪೆಕ್ಟರ್ ವಿಘ್ನೇಶ್ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಏಳು ಸದಸ್ಯರ ತಂಡ ಮತ್ತು ಐವರು ಅಧಿಕಾರಿಗಳ ತಂಡವು ದೂರುದಾರರಾದ ಉಕ್ಕಡಂನ ಸಂಗಮೇಶ್ವರ ದೇವಸ್ಥಾನದ ಅರ್ಚಕ ಎಸ್. ಸುಂದರೇಶನ್ ಅವರಿಂದ ಮಾಹಿತಿ ಪಡೆಯುತ್ತಿದೆ.

ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಕೇರಳದ ಪಿಎಫ್‌ಐ ಮಾಜಿ ಕಾರ್ಯದರ್ಶಿ ರೌಫ್ ಪಾತ್ರದ ಬಗ್ಗೆ ತನಿಖೆ
ದೇಶ

ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಕೇರಳದ ಪಿಎಫ್‌ಐ ಮಾಜಿ ಕಾರ್ಯದರ್ಶಿ ರೌಫ್ ಪಾತ್ರದ ಬಗ್ಗೆ ತನಿಖೆ

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಕೇರಳ ರಾಜ್ಯ ಮಾಜಿ ಕಾರ್ಯದರ್ಶಿ ಸಿ.ಎ. ರೌಫ್‌ ಅವರ ಪಾತ್ರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ತಮಿಳುನಾಡು ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

ಪ್ರಧಾನಿ ಮೋದಿ ಹತ್ಯೆಗೆ ಸಂಚು: 1998ರ ಕೊಯಮತ್ತೂರು ಸ್ಫೋಟ ಪ್ರಕರಣದ ದೋಷಿಯ ಬಂಧನ
ದೇಶ

ಪ್ರಧಾನಿ ಮೋದಿ ಹತ್ಯೆಗೆ ಸಂಚು: 1998ರ ಕೊಯಮತ್ತೂರು ಸ್ಫೋಟ ಪ್ರಕರಣದ ದೋಷಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ಕೊಯಮತ್ತೂರಿನಲ್ಲಿ ಓರ್ವ ವ್ಯಕ್ತಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.