Coimbatore

ಇಶಾ ಯೋಗ ಕೇಂದ್ರದಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಎರಡನೇ ಮದುವೆ!
ವಿವಾಹಕ್ಕಾಗಿ ಭಾನುವಾರ ಸಂಜೆಯೇ ಅವರು ಕೊಯಮತ್ತೂರಿಗೆ ಆಗಮಿಸಿದರು ಎನ್ನಲಾಗಿದೆ.

Watch | ಕೊಯಮತ್ತೂರು: ಬ್ಯಾನರ್ ಮೋಡಿ! ಭಾಷಣವನ್ನು ನಿಲ್ಲಿಸಿದ ಮೋದಿ!

ಕೊಯಮತ್ತೂರು: ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ!
ಮೂವರು ದುಷ್ಕರ್ಮಿಗಳು ಯುವತಿ ಕುಳಿತಿದ್ದ ಕಾರಿನ ಬಳಿ ಬಂದು, ಆಕೆಯ ಸ್ನೇಹಿತಿನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಅಪಹರಿಸಿದ್ದಾರೆ.

ಭೀಕರ Video: ಒಂಟಿ ಸಲಗದ ದಾಳಿಗೆ ಸ್ಥಳದಲ್ಲೇ ಜೀವ ಬಿಟ್ಟ ಜರ್ಮನ್ ಬೈಕರ್
ತಮಿಳುನಾಡಿನ ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 77 ವರ್ಷ ವಯಸ್ಸಿನ ಜರ್ಮನ್ ಪ್ರವಾಸಿಗನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ.

ಕೊಯಮತ್ತೂರು: ಮೇಲ್ಸೇತುವೆ ರಸ್ತೆಯಲ್ಲಿ ಟ್ರಕ್ ನಿಂದ ಬೇರ್ಪಟ್ಟ LPG ಟ್ಯಾಂಕರ್; ಸುತ್ತಮುತ್ತ ಶಾಲೆಗಳಿಗೆ ರಜೆ
ಟ್ಯಾಂಕರ್‌ನಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ ಸೋರಿಕೆಯಾಗುತ್ತಿದ್ದಂತೆ, ಪೊಲೀಸರು ಸಂಪೂರ್ಣ ಮೇಲ್ಸೇತುವೆಯನ್ನು ಮುಚ್ಚಿದರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹೆಚ್ಚಿನ ಅಪಾಯಗಳನ್ನು ತಡೆಗಟ್ಟಲು ಟ್ಯಾಂಕರ್‌ಗೆ ನೀರು ಸುರಿಯಲು ಆರಂಭಿಸಿದರು.

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!
ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸನ್ ಅವರು, 'ವಿವಿಧ ಜಿಎಸ್‌ಟಿ ದರಗಳಿಂದ ರೆಸ್ಟೋರೆಂಟ್‌ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದರು.

ಮಳೆ ಅನಾಹುತ: ಕೊಯಮತ್ತೂರಿನಲ್ಲಿ ಭೂಕುಸಿತದಲ್ಲಿ ಇಬ್ಬರು ಸಾವು, ಮನೆ ಕುಸಿದು ಬಿದ್ದು ಓರ್ವ ಸಾವು
ಸ್ಥಳೀಯರು ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ವಾಲ್ಪಾರೈ ಜಿಎಚ್‌ಗೆ ಕಳುಹಿಸಿದ್ದಾರೆ. ಘಟನೆ ಕುರಿತು ಶೆಕ್ಕಲಮುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Video: ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತ.ನಾಡಿನಲ್ಲಿ ದರೋಡೆ; 4 ಮಂದಿ ಬಂಧನ
ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತಮಿಳುನಾಡಿನಲ್ಲಿ ದರೋಡೆಗೆ ಯತ್ನಿಸಿದ ಆರೋಪದ ಮೇರೆಗೆ 4 ಮಂದಿ ಆರೋಪಿಗಳನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಹಿನ್ನಡೆ?: ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..
ಲೋಕಸಭಾ ಚುನಾವಣೆ 2024 ರ ಚುಣಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ವರದಿಗಳ ಪ್ರಕಾರ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಗುವ ಸಾಧ್ಯತೆಗಳು ದಟ್ಟವಾಗಿದೆ.

