ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಲಿದೆ.