ರಾಜ್ಯಗಗನಮುಖಿಯಾದ ಮೆಣಸಿನಕಾಯಿ ಬೆಲೆ: ಕಳ್ಳರಿಂದ ರಕ್ಷಿಸಲು ಕೊರೆಯುವ ಚಳಿ ಲೆಕ್ಕಿಸದೆ ಬೆಳೆ ಕಾಯುತ್ತಿರುವ ರೈತರು!
ಸತತ ಮಳೆಯಿಂದ ರಾಜ್ಯಾದ್ಯಂತ ರೈತರು ನಷ್ಟ ಅನುಭವಿಸಿದ್ದಾರೆ, ಆದರೆ ಗದಗ ಮಾರುಕಟ್ಟೆಯಲ್ಲಿ ಈ ವರ್ಷ ಕ್ವಿಂಟಲ್ಗೆ 45,000 ರೂ.ಗೆ ಸಿಗುತ್ತಿರುವುದರಿಂದ ಮೆಣಸಿನಕಾಯಿ ಬೆಳೆಗಾರರು ಸಂತಸಗೊಂಡಿದ್ದಾರೆ.