ರಾಜ್ಯಕೋಲ್ಡ್ ಸ್ಟೋರೇಜ್ ಸೌಲಭ್ಯ ಕೊರತೆ: ರಾಜ್ಯದ 4 ಸಾವಿರ ಕೋಟಿ ರೂ. ಪ್ಯಾಪಾರ ಮಹಾರಾಷ್ಟ್ರ ಪಾಲು
ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳಿಲ್ಲದ ಕಾರಣ, ಕರ್ನಾಟಕಕ್ಕೆ ಪ್ರತಿ ವರ್ಷ ಕೋಟಿಗಟ್ಟಲೆ ವ್ಯಾಪಾರ ನಷ್ಟವಾಗುತ್ತಿದ್ದು, ಮಹಾರಾಷ್ಟ್ರ ರಾಜ್ಯಕ್ಕೆ ಲಾಭವಾಗುತ್ತಿದೆ ಎಂದು ಸ್ವತಃ ತೋಟಗಾರಿಕಾ ಸಚಿವ ಮುನಿರತ್ನ ಅವರು ವಿಧಾನಸಭೆಗೆ ತಿಳಿಸಿದರು.