ದೇಶಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವು; ಉತ್ತರಾಖಂಡದಲ್ಲಿ ಇಬ್ಬರು ಮಾಲೀಕರ ಬಂಧನ
ಸಂಭಾಲ್ನ ಕೋಲ್ಡ್ ಸ್ಟೋರೇಜ್ನ ಕಟ್ಟಡದ ಛಾವಣಿ ಕುಸಿದು 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.