Colition

ಅತಂತ್ರ ವಿಧಾನಸಭೆ ಸುಳಿವು: ಜೆಡಿಎಸ್ ಕದ ತಟ್ಟಿದ ಬಿಜೆಪಿ-ಕಾಂಗ್ರೆಸ್; ನಿರ್ಧಾರ ಕೈಗೊಂಡ ಹೆಚ್'ಡಿಕೆ, ರಿಸಲ್ಟ್ಗಾಗಿ ವೇಟಿಂಗ್?
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. 11 ಸಮೀಕ್ಷೆಗಳ ಪೈಕಿ 8 ಸಮೀಕ್ಷೆಗಳು ಕಾಂಗ್ರೆಸ್ ಪರ ಹಾಗೂ 3 ಸಮೀಕ್ಷೆಗಳು ಬಿಜೆಪಿ ಪರ ಭವಿಷ್ಯ ನುಡಿದಿವೆ.

ಎಲ್ಲರೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆ: ಹೆಚ್.ಡಿ.ದೇವೇಗೌಡ
ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.

