collapse

ಧನ್ಬಾದ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು, ಅನೇಕರು ಸಿಲುಕಿರುವ ಶಂಕೆ
ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು
ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ಮಂಗಳವಾರ ತಿಳಿಬಂದಿದೆ.

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಕಾಲೇಜು ಕಟ್ಟಡ ಕುಸಿತ; 9ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ
ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡದ ಸ್ಲ್ಯಾಬ್ ಕುಸಿದು ಬಿದ್ದು, 9ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ
ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ನಿರ್ಮಾಣ ಹಂತದ ಗಂಗೊಳ್ಳಿಯ ಮೀನುಗಾರಿಕಾ ಜೆಟ್ಟಿ ಕುಸಿತ: ತನಿಖೆಗೆ ಕಾಂಗ್ರೆಸ್ ಒತ್ತಾಯ
ಉಡುಪಿ ಜಿಲ್ಲೆ ಗೊಂಗೊಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನುಗಾರಿಕಾ ಜೆಟ್ಟಿ ಕುಸಿದು ಬಿದ್ದಿದೆ.

ಮಂಗಳೂರಿನ ಜಲಸಿರಿ ಯೋಜನೆ: ಕಾಂಪೌಂಡ್ ಗೋಡೆ ಕುಸಿದು ಬಿದ್ದು ಮಹಿಳೆ ಸಾವು
ಮಂಗಳೂರು ನಗರ ಪಾಲಿಕೆಯ ಜಲಸಿರಿ ಯೋಜನೆಯ ಕಾಮಗಾರಿ ವೇಳೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ನಿರ್ಮಾಣ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ ಮಹಿಳೆಯ ಮಗುವನ್ನು ರಕ್ಷಿಸಲಾಯಿತು.

ನಗರದಲ್ಲಿರುವ 404 ಕಟ್ಟಡಗಳು ದುರ್ಬಲ: ಬಿಬಿಎಂಪಿ ಸಮೀಕ್ಷೆಯಲ್ಲಿ ಬಹಿರಂಗ
ಕಳೆದ ಎರಡು ವರ್ಷಗಳಿಂದ ಹಚಿನ್ಸ್ ರಸ್ತೆಯ ನಿವಾಸಿಗಳು ನಗರದಲ್ಲಿ ಕೇಳಿಬರುತ್ತಿರುವ ಕಟ್ಟಡ ಕುಸಿತದ ಸುದ್ದಿಗೆ ಬೆಚ್ಚಿ ಬೀಳುತ್ತಾರೆ. ಇಲ್ಲಿ ಜುಲೈ 2019 ರಲ್ಲಿ ಎರಡು ಅಪಾರ್ಟ್ ಮೆಂಟ್ ಕಟ್ಟಡಗಳು ಕುಸಿದಿದ್ದು, ಇದರಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಇನ್ನೂ ಕಾಡುತ್ತಿದೆ.

ಶಿಮ್ಲಾದಲ್ಲಿ ಭೂಕುಸಿತ ಪರಿಣಾಮ ಬಹುಅಂತಸ್ತಿನ ಕಟ್ಟಡ ಕುಸಿತ!
ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ.

ಬೆಂಗಳೂರಿನಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ; ಡೈರಿ ಸರ್ಕಲ್ ಬಳಿ ದುರ್ಘಟನೆ, ನಾಲ್ವರಿಗೆ ಗಾಯ
ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ ನಿನ್ನೆ 3 ಅಂತಸ್ತಿನ ಮನೆ ಕುಸಿದು ಬಿದ್ದ ಅರ್ಧ ಕಿಲೋ ಮೀಟರ್ ಮುಂದೆ ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷದ ಕಟ್ಟಡ ಕುಸಿದುಬಿದ್ದಿದೆ. ಇದು ಡೇರಿ ಸರ್ಕಲ್ ಬಳಿ ಇರುವ ಬಮೂಲ್ ನೌಕಕರ ಕ್ವಾರ್ಟರ್ಸ್ ಆಗಿದೆ.

