Collapses

Watch | ಪುಣೆ: ಇಂದ್ರಾಯಣಿ ನದಿ ಸೇತುವೆ ಕುಸಿತ, ಕೊಚ್ಚಿಹೋದ ಪ್ರವಾಸಿಗರು!

ಪುಣೆ: ಇಂದ್ರಾಯಣಿ ನದಿ ಸೇತುವೆ ಕುಸಿತ; ನಾಲ್ವರು ಪ್ರವಾಸಿಗರ ಸಾವು, 32 ಮಂದಿಗೆ ಗಾಯ; 10-15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ! video
5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಸಮಾರಂಭದ ವೇದಿಕೆ ಮೇಲೆ ಪ್ರಜ್ಞೆ ತಪ್ಪಿ ಬಿದ್ದ ನಟ ವಿಶಾಲ್: ಆಸ್ಪತ್ರೆಗೆ ದಾಖಲು, ವಿಡಿಯೋ ವೈರಲ್
ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆ ಕುಸಿದು ಬಿದ್ದು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ತೆಲಂಗಾಣ: ನಿರ್ಮಾಣ ಹಂತದ ಸುರಂಗ ಕುಸಿತ, 6 ಕಾರ್ಮಿಕರು ಸಿಲುಕಿರುವ ಶಂಕೆ!
ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ. ಕೆಲವು ಕಾರ್ಮಿಕರು ಕೆಲಸದ ಭಾಗವಾಗಿ 12-13 ಕಿ.ಮೀ ಒಳಗೆ ಹೋದಾಗ ಸುರಂಗದೊಳಗೆ ಮೇಲ್ಫಾವಣಿ ಕುಸಿದು ಈ ಘಟನೆ ಸಂಭವಿಸಿದೆ

ಹೈಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾಗ ಕುಸಿದು ಬಿದ್ದು ವಕೀಲ ಸಾವು!
ಹೈಕೋರ್ಟ್‌ನ ವೈದ್ಯಕೀಯ ತಂಡವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಕಾರವಾರ: ಕಾಳಿ ನದಿ ಸೇತುವೆ ಪಿಲ್ಲರ್ ದಿಢೀರ್ ಕುಸಿತ; ತಪ್ಪಿದ ಭಾರೀ ಅನಾಹುತ
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದರಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ 7 ರಂದು ಕಾಳಿ ಸೇತುವೆ ಕುಸಿತಗೊಂಡಿತ್ತು.

ದೆಹಲಿ: ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಿದ್ದ 4 ಅಂತಸ್ತಿನ ಕಟ್ಟಡ ಕುಸಿತ; 12 ಮಂದಿ ರಕ್ಷಣೆ
ನಮ್ಮ ತಂಡದವರು ಈಗಾಗಲೇ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ಕನ್ನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಛಾವಣಿ ಕುಸಿತ; 28 ಜನರ ರಕ್ಷಣೆ, ಆರು ಮಂದಿಗೆ ಗಂಭೀರ ಗಾಯ
ಇಲ್ಲಿಯವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇನ್ನೂ ಕೆಲ ಗಂಟೆಗಳಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Chikkodi: ಉದ್ಘಾಟನೆಗೊಂಡ ಮೂರು ತಿಂಗಳಿಗೇ 6.5 ಕೋಟಿ ರೂ ವೆಚ್ಚದ ಸೇತುವೆ ಕುಸಿತ!
ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಮಾಡಲಾಯಿತು, ಆದರೆ ಈಗ ಸಂಪೂರ್ಣ ನಿರುಪಯುಕ್ತವಾಗಿದೆ.

