ರಾಜ್ಯಕೇವಲ 5 ದಿನಗಳಲ್ಲಿ 231 ಕೇಸ್ ದಾಖಲಿಸಿ, 58 ಸಾವಿರ ರೂ. ದಂಡ ಸಂಗ್ರಹಿಸಿದ ಬಿಎಂಆರ್ ಸಿಎಲ್! ಯಾಕೆ ಗೊತ್ತಾ?
ಮೆಟ್ರೋ ರೈಲುಗಳಲ್ಲಿ ಸರಿಯಾಗಿ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಎರಡು ವಾರಗಳ ಅರಿವು ಮೂಡಿಸುವ ಕಾರ್ಯಕ್ರಮದ ನಂತರ, ನಿಯಮ ಉಲ್ಲಂಘಿಸುವವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಬಿಎಂಆರ್ ಸಿಎಲ್ ಆರಂಭಿಸಿದೆ.