ದೇಶಸಚಿನ್ ವಾಜೆ ಬಾರ್ ಮಾಲೀಕರಿಂದ 4.7 ಕೋಟಿ ರೂ. ಸಂಗ್ರಹಿಸಿ ಅನಿಲ್ ದೇಶ್ ಮುಖ್ ಆಪ್ತ ಸಹಾಯಕನಿಗೆ ಹಸ್ತಾಂತರ-ಇಡಿ
ಮುಂಬೈ ಬಾರ್ ಮಾಲೀಕರಿಂದ 4.70 ಕೋಟಿ ಹಣ ಸಂಗ್ರಹಿಸಿ ಅದನ್ನು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಆಪ್ತ ಸಹಾಯಕನಿಗೆ ಹಸ್ತಾಂತರಿಸಿದ್ದಾಗಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೇಳಿರುವುದಾಗಿ ಇಡಿ ಶನಿವಾರ ತಿಳಿಸಿದೆ.