ರಾಜ್ಯಕೆಂಪೇಗೌಡ ಪ್ರತಿಮೆ ಅನಾವರಣ: ಹಂಪಿಯ ದೇವಸ್ಥಾನದಲ್ಲಿ ಮಣ್ಣು ಸಂಗ್ರಹ
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಸಾಕಾರವಾಗಲು ವಿಜಯ ನಗರ ಸಾಮ್ರಾಜ್ಯದ ಕೊಡುಗೆ ಅಪಾರವಾಗಿದೆ. ಪ್ರಗತಿ ಪ್ರತಿಮೆಅನಾವರಣದ ಪ್ರಯುಕ್ತ ಈ ನೆಲದ ಪವಿತ್ರ ಮೃತ್ತಿಕೆ ಸಂಗ್ರಹಿಸುವ ಸೌಭಾಗ್ಯ ನಮಗೆ ದೊರೆಯಿತು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.