ಸಿನಿಮಾ ಸುದ್ದಿಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ 'ದಿ ವಿಲನ್': 100 ಕೋಟಿ ಕ್ಲಬ್ ಸೇರುವ ನಿರೀಕ್ಷೆ!
ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ' ದಿ ವಿಲನ್ ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.