collection

ಮೂರು ದಿನಗಳಲ್ಲಿ ದೇಶಾದ್ಯಂತ 172 ಕೋಟಿ ರೂ. ಬಾಚಿದ 'Stree 2'
ಬಾಲಿವುಡ್

ಮೂರು ದಿನಗಳಲ್ಲಿ ದೇಶಾದ್ಯಂತ 172 ಕೋಟಿ ರೂ. ಬಾಚಿದ 'Stree 2'

ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ಮತ್ತು ಅಪರಶಕ್ತಿ ಖುರಾನಾ ನಟಿಸಿರುವ 'Stree 2' ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ 20,000 ಕೋಟಿ ರೂ. ಕಲೆಕ್ಷನ್!
ರಾಜ್ಯ

ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ 20,000 ಕೋಟಿ ರೂ. ಕಲೆಕ್ಷನ್!

ಕಳೆದ ಹಣಕಾಸು ವರ್ಷದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ರೂ. 20,000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ನೋಂದಣಿಯಾಗದ ದಾಖಲೆಗಳ ಮೇಲಿನ ಸುಂಕ ಹೆಚ್ಚಿಸುವ ಮೂಲಕ ಇಲಾಖೆ 2023-2024ರ ಹಣಕಾಸು ವರ್ಷದಲ್ಲಿ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.

ಲೋಕಸಭಾ ಚುನಾವಣೆಗೂ ಮುನ್ನಾ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ GPS ಆಧಾರಿತ ಟೋಲ್ ಸಂಗ್ರಹ!
ದೇಶ

ಲೋಕಸಭಾ ಚುನಾವಣೆಗೂ ಮುನ್ನಾ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ GPS ಆಧಾರಿತ ಟೋಲ್ ಸಂಗ್ರಹ!

ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆಯನ್ನು ಕೇಂದ್ರೀಕರಿಸಿದ ಪ್ರಾಯೋಗಿಕ ಯೋಜನೆಯ ಅನುಷ್ಠಾನಕ್ಕೆ ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ರಾಷ್ಟ್ರೀಯ ಹೆದ್ದಾರಿಯನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ರೂ. 600 ಕೋಟಿ ದೋಚಿದ 'ಅನಿಮಲ್'
ಬಾಲಿವುಡ್

ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ರೂ. 600 ಕೋಟಿ ದೋಚಿದ 'ಅನಿಮಲ್'

ರಣಬೀರ್ ಕಫೂರ್ ಅಭಿನಯದ ಬಾಲಿವುಡ್ ಚಿತ್ರ 'ಅನಿಮಲ್' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ ರೂ.  600.67 ಕೋಟಿ  ಗಳಿಸಿದೆ ಎಂದು ನಿರ್ಮಾಪಕರು ಗುರುವಾರ ತಿಳಿಸಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರವು ಡಿಸೆಂಬರ್ 1 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿದೆ.

ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ತೀವ್ರ ಸ್ಪರ್ಧೆ: ಡಿ.ವಿ.ಸದಾನಂದಗೌಡ
ರಾಜಕೀಯ

ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ತೀವ್ರ ಸ್ಪರ್ಧೆ: ಡಿ.ವಿ.ಸದಾನಂದಗೌಡ

ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. 

ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 140 ಕೋಟಿ ರೂ. ಬಾಚಿದ 'ಅದಿಪುರುಷ'
ಸಿನಿಮಾ ಸುದ್ದಿ

ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 140 ಕೋಟಿ ರೂ. ಬಾಚಿದ 'ಅದಿಪುರುಷ'

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ ರೂ. 140 ಕೋಟಿ ಕಲೆಕ್ಷನ್ ಮಾಡಿದೆ. ಓಂ ರಾವತ್ ನಿರ್ದೇಶನದ ರಾಮಾಯಣ ಕೃತಿ ಆಧಾರಿತ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೊದಲ ದಿನವೇ ಅತಿ ಹೆಚ್ಚು ಹಣ ಗಳಿಸಿದ ಮೊದಲ ಹಿಂದಿ ಚಿತ್ರವಾಗಿದೆ ಎಂದು ನಿರ್ಮಾಣ ಸಂಸ್ಥೆ ಟಿ- ಸಿರೀಸ್ ಶನಿವಾರ ತಿಳಿಸಿದೆ.

ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂ. ಬಾಚಿದ 'ದಿ ಕೇರಳ ಸ್ಟೋರಿ'
ಸಿನಿಮಾ ಸುದ್ದಿ

ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂ. ಬಾಚಿದ 'ದಿ ಕೇರಳ ಸ್ಟೋರಿ'

ವಿವಾದ ಹಾಗೂ ತೀವ್ರ ಚರ್ಚೆಯ ನಡುವೆಯೂ 'ದಿ ಕೇರಳ ಸ್ಟೋರಿ' ದೇಶಾದ್ಯಂತ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ  200 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ. ದೇಶಾದ್ಯಂತ ಪ್ರದರ್ಶನ ಮುಂದುವರೆದಿದೆ ಎಂದು ನಿರ್ಮಾಣ ಸಂಸ್ಥೆ ಸನ್‌ಶೈನ್ ಪಿಕ್ಚರ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ವಿಶ್ವ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂ. ದಾಟಿದ 'ತೂ ಝೂಟಿ ಮೈನ್ ಮಕ್ಕರ್' 
ಬಾಲಿವುಡ್

ವಿಶ್ವ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂ. ದಾಟಿದ 'ತೂ ಝೂಟಿ ಮೈನ್ ಮಕ್ಕರ್' 

ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ 'ತು ಝೂಟಿ ಮೈನ್ ಮಕ್ಕರ್' ವಿಶ್ವ ಬಾಕ್ಸ್ ಆಫೀಸ್‌ ಕಲೆಕ್ಷನ್ ನಲ್ಲಿ 200 ಕೋಟಿ ರೂ. ದಾಟಿದೆ ಎಂದು ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ.

ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ 'ಪಠಾಣ್' 900 ಕೋಟಿ ರೂ. ಕಲೆಕ್ಷನ್!
ಬಾಲಿವುಡ್

ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ 'ಪಠಾಣ್' 900 ಕೋಟಿ ರೂ. ಕಲೆಕ್ಷನ್!

ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ರೂ. 901 ಕೋಟಿ ಕಲೆಕ್ಷನ್ ಮಾಡಿದೆ.