ರಾಜ್ಯಬೇರೆ ಜಾತಿ ಸ್ನೇಹಿತೆಯ ಮದುವೆ ಆಗಬೇಕು ಅಂದುಕೊಂಡಿದ್ದೆ: ಕಾಲೇಜು ದಿನಗಳ Love Story ರಿವೀಲ್ ಮಾಡಿದ ಸಿಎಂ ಸಿದ್ದರಾಮಯ್ಯ
ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಕಾಲೇಜು ದಿನಗಳ ಲವ್ ಸ್ಟೋರಿ ಹೇಳಿದ್ದಾರೆ.