College Student

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video
ದೇಶ

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video

ಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ.

ಬೆಂಗಳೂರು: ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 60 ವರ್ಷದ ಮನೆ ಮಾಲೀಕನ ಬಂಧನ
ರಾಜ್ಯ

ಬೆಂಗಳೂರು: ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 60 ವರ್ಷದ ಮನೆ ಮಾಲೀಕನ ಬಂಧನ

ಬಂಧಿತ ಆರೋಪಿಯನ್ನು ಕಮಲೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಾಡಿಗೆಗೆ ವಾಸವಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಇರಿದು ಆರೋಪಿ ಪರಾರಿ!
ರಾಜ್ಯ

ಮಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಇರಿದು ಆರೋಪಿ ಪರಾರಿ!

ಪೊಲೀಸರ ಪ್ರಕಾರ, 17 ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಆರೋಪಿ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಧಾರವಾಡ: ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಪೊಲೀಸರ ಅಮಾನತು
ರಾಜ್ಯ

ಧಾರವಾಡ: ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಪೊಲೀಸರ ಅಮಾನತು

ಈತ ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಧಾರವಾಡ ನಗರದ ಗಿರಿನಗರ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ತನ್ನ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!
ರಾಜ್ಯ

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!

ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ; ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!
ದೇಶ

ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ; ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

ಬುಧಾನಾದಲ್ಲಿರುವ ಡಿಎವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ.

ಕೊಯಮತ್ತೂರು ವಿಮಾನ ನಿಲ್ದಾಣ ಬಳಿ ಕಾಲೇಜು ವಿದ್ಯಾರ್ಥಿನಿ ಅಪಹರಣ, ಲೈಂಗಿಕ ದೌರ್ಜನ್ಯ
ದೇಶ

ಕೊಯಮತ್ತೂರು ವಿಮಾನ ನಿಲ್ದಾಣ ಬಳಿ ಕಾಲೇಜು ವಿದ್ಯಾರ್ಥಿನಿ ಅಪಹರಣ, ಲೈಂಗಿಕ ದೌರ್ಜನ್ಯ

ಅಪರಾಧಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ರ‍್ಯಾಗಿಂಗ್ ಗೆ ಬೇಸತ್ತು ನೆಲಮಂಗಲ ಬಳಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮಾಹಿತಿ
ರಾಜ್ಯ

ರ‍್ಯಾಗಿಂಗ್ ಗೆ ಬೇಸತ್ತು ನೆಲಮಂಗಲ ಬಳಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮಾಹಿತಿ

ಅರುಣ್ ಅವರ ಪೋಷಕರು ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಅವರ ಆರ್ಥಿಕ ಮಟ್ಟ ತೀರಾ ಕೆಳಮಟ್ಟದಲ್ಲಿದ್ದರೂ ಅರುಣ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯಲ್ಲಿ ಉಚಿತ ಸೀಟು ಪಡೆದಿದ್ದರು.

ಬೆಂಗಳೂರು: ಕ್ಯಾಬ್ ಒಳಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಇಬ್ಬರಿಗಾಗಿ ಪೊಲೀಸರ ಶೋಧ
ರಾಜ್ಯ

ಬೆಂಗಳೂರು: ಕ್ಯಾಬ್ ಒಳಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಇಬ್ಬರಿಗಾಗಿ ಪೊಲೀಸರ ಶೋಧ

ಕಮ್ಮನಹಳ್ಳಿಯ ಚಿಕ್ಕಮ್ಮ ಲೇಔಟ್‌ನಿಂದ ವೈಟ್‌ಫೀಲ್ಡ್‌ಗೆ ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದಳು. ಆಕೆ ಕಾರು ಹತ್ತಿ ಬಾಗಿಲು ಮುಚ್ಚುತ್ತಿದ್ದಂತೆ, ಇಬ್ಬರು ಅಪರಿಚಿತರು ಹಿಂದಿನ ಸೀಟಿಗೆ ನುಗ್ಗಲು ಪ್ರಯತ್ನಿಸಿದರು.