ರಾಜ್ಯರಾಜ್ಯದಲ್ಲಿ ಮತ್ತೊಂದು ನೀಚ ಕೃತ್ಯ: ಪ್ರೀತಿಯ ಹೆಸರಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್; ಮೂವರ ಬಂಧನ!
19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಅಲ್ಲದೆ ಅದನ್ನು ಚಿತ್ರೀಕರಿಸಿಕೊಂಡು ನಂತರ ಬ್ಲಾಕ್ಮೇಲ್ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.