ರಾಜ್ಯ37 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯಾರ್ಥಿ ಚುನಾವಣೆ: ಆದರೆ, ಕ್ಯಾಂಪಸ್ ರಾಜಕೀಯಕ್ಕೆ ಬ್ರೇಕ್! ಕಠಿಣ ನಿಯಮಗಳೊಂದಿಗೆ ಸ್ಟೂಡೆಂಟ್ಸ್ ಎಲೆಕ್ಷನ್
ಕರ್ನಾಟಕದಲ್ಲಿ 37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೊಳಿಸಲು ಸರ್ಕಾರ ನಿರ್ಧಾರ: PU ಮತ್ತು ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆಗಳಿಗೆ ಹಸಿರು ನಿಶಾನೆ; ಆದರೆ, ಕ್ಯಾಂಪಸ್ ರಾಜಕೀಯಕ್ಕೆ ಕಠಿಣ ನಿಯಮ! ಇಲ್ಲಿದೆ ಹೊಸ ಮಾರ್ಗಸೂಚಿಗಳು: