college students

ಬೆಂಗಳೂರು: ಆನೇಕಲ್‌ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹ
ರಾಜ್ಯ

ಬೆಂಗಳೂರು: ಆನೇಕಲ್‌ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹ

ಶನಿವಾರ ಸಂಜೆ 7.30ರ ಸುಮಾರಿಗೆ ಆನೇಕಲ್‌ನ ಚಂದಾಪುರ ವೃತ್ತದ ಬಳಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. 

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆ
ರಾಜ್ಯ

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆ

ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು. 

ನೃಪತುಂಗ ವಿವಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ
ರಾಜ್ಯ

ನೃಪತುಂಗ ವಿವಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ

ಹೊಸದಾಗಿ ಸ್ಥಾಪಿಸಲಾಗಿರುವ ನೃಪತುಂಗ ವಿಶ್ವವಿದ್ಯಾಲಯವು ತರಗತಿಗೆ ಹಾಜರಾಗಲು ದೂರದಿಂದ ಪ್ರಯಾಣ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಮುದ್ದೆ, ಅನ್ನ ಸಾಂಬಾರ್‌ ಊಟವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

ಬಿಬಿಎಂಪಿಯಿಂದ ಈ ವರ್ಷ ಶಾಲೆ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಇಲ್ಲ
ರಾಜ್ಯ

ಬಿಬಿಎಂಪಿಯಿಂದ ಈ ವರ್ಷ ಶಾಲೆ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಇಲ್ಲ

ಬಿಬಿಎಂಪಿಯ ಶೈಕ್ಷಣಿಕ ವಿಭಾಗ ಈ ವರ್ಷ ಶಾಲಾ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಮಾಡದಿರಲು ನಿರ್ಧರಿಸಿದೆ. 

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ: ಡಿಸಿಎಂ ಅಶ್ವಥ ನಾರಾಯಣ
ರಾಜ್ಯ

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ: ಡಿಸಿಎಂ ಅಶ್ವಥ ನಾರಾಯಣ

ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ, 18 ವರ್ಷಕ್ಕಿಂತ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಿಎಎ ಪರ ಸಹಿ ಸಂಗ್ರಹ ವೇಳೆ ಬಿಜೆಪಿ ಕಾರ್ಯಕರ್ತರ ಧಮ್ಕಿ, ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ!
ರಾಜ್ಯ

ಸಿಎಎ ಪರ ಸಹಿ ಸಂಗ್ರಹ ವೇಳೆ ಬಿಜೆಪಿ ಕಾರ್ಯಕರ್ತರ ಧಮ್ಕಿ, ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ!

ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಹಿ ಸಂಗ್ರಹಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಕೋರಮಂಗಲದಲ್ಲಿರುವ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಡಿಯೋ ವೈರಲ್ ಸಂಕಟ: ಎಣ್ಣೆ ಪಾರ್ಟಿ ಮಾಡಿದ 4 ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ಗೇಟ್ ಪಾಸ್!
ದೇಶ

ವಿಡಿಯೋ ವೈರಲ್ ಸಂಕಟ: ಎಣ್ಣೆ ಪಾರ್ಟಿ ಮಾಡಿದ 4 ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ಗೇಟ್ ಪಾಸ್!

ಎಣ್ಣೆ ಪಾರ್ಟಿ ಮಾಡಿ ಸಖತ್ ಆಗಿ ಕುಡಿದು ತೂರಾಡಿದ್ದು ನಾಲ್ವರು ಪಿಯು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ವಜಾ ಮಾಡಿದೆ.

ದಕ್ಷಿಣ ಕನ್ನಡ: ಬಸ್ಗಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ, ಓರ್ವಳ ಸ್ಥಿತಿ ಗಂಭೀರ
ರಾಜ್ಯ

ದಕ್ಷಿಣ ಕನ್ನಡ: ಬಸ್ಗಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ, ಓರ್ವಳ ಸ್ಥಿತಿ ಗಂಭೀರ

ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ...

'ಬಸ್ ಡೇ' ಸೆಲೆಬ್ರೇಷನ್ ವೇಳೆ ಮೇಲಿನಿಂದ ಬಿದ್ದ ವಿದ್ಯಾರ್ಥಿಗಳು, ವಿಡಿಯೋ ವೈರಲ್!
ಸುದ್ದಿ

'ಬಸ್ ಡೇ' ಸೆಲೆಬ್ರೇಷನ್ ವೇಳೆ ಮೇಲಿನಿಂದ ಬಿದ್ದ ವಿದ್ಯಾರ್ಥಿಗಳು, ವಿಡಿಯೋ ವೈರಲ್!

'ಬಸ್ ಡೇ' ಸೆಲೆಬ್ರೇಷನ್ ಮಾಡಲು ಹೋಗಿ ಬಿದ್ದ ವಿದ್ಯಾರ್ಥಿಗಳು, ನಗೆಪಾಟಲಿಗೀಡಾದ ವಿಡಿಯೋ ವೈರಲ್!