college

ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: Video ವೈರಲ್ ಬೆನ್ನಲ್ಲೇ ಕಾಲೇಜಿಗೆ ಬಾಂಬ್ ಬೆದರಿಕೆ..!
ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ರ್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ-ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ: ವೀಡಿಯೋ ವೈರಲ್, 23 ಮಂದಿ ವಿರುದ್ಧ FIR ದಾಖಲು
ಜನವರಿ 14ರಂದು ಕೆಲ ಹಿರಿಯ ವಿದ್ಯಾರ್ಥಿಗಳು ಜೂನಿಯರ್ಗಳನ್ನು ಸಿಗರೇಟ್ ಹಾಗೂ ಪಾನೀಯಗಳನ್ನು ತರಲು, ತಮ್ಮ ಪುಸ್ತಕಗಳನ್ನು ಹೊತ್ತುಕೊಳ್ಳಲು ಬಲವಂತಪಡಿಸಿದ್ದಾರೆ ಎನ್ನಲಾಗಿದೆ.

ನಂದಿಬೆಟ್ಟದ ಬಳಿ 14 ನಾಯಿಮರಿಗಳ ಎಸೆದು ಹೋದ ಕಾಲೇಜು ಸಿಬ್ಬಂದಿ; ಅಮಾನವೀಯತೆಗೆ ಪ್ರಾಣಿಪ್ರಿಯರ ಆಕ್ರೋಶ
ನಾಯಮರಿಗಳು 20 ದಿನಗಳ ಹಿಂದೆ ಜನಿಸಿದ್ದು, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಹೆಸರನ್ನು ಹೊಂದಿರುವ ವಾಹನದ ಭದ್ರತಾ ಸಿಬ್ಬಂದಿ ಸೇರಿ ಮೂವರು ಈ ನಾಯಿ ಮರಿಗಳನ್ನು ಎಸೆದು ಹೋಗುತ್ತಿರುವುದನ್ನು ಪ್ರಯಾಣಿಕನೊಬ್ಬ ನೋಡಿದ್ದಾನೆ.

ಜನಿವಾರ ಆಯ್ತು, ಚಿಕ್ಕಮಗಳೂರಿನ ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಗೇಟ್ ಪಾಸ್: ಹಿಂದೂ ಸಂಘಟನೆಗಳ ಆಕ್ರೋಶ
ಕೆಲ ಹಿಂದೂ ಸಂಘಟನೆ ಮುಖಂಡರು ಕಾಲೇಜಿಗೆ ಭೇಟಿ ನೀಡಿದ್ದು, ಅಯ್ಯಪ್ಪ ಮಾಲಾಧಾರಿಗಳನ್ನ ಕಾಲೇಜಿನಿಂದ ಹೊರ ಹಾಕಿದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಅತಿಸಾರ ಸಮಸ್ಯೆ ಶುರುವಾಗಿದ್ದು, ಕೂಡಲೇ ಎಲ್ಲರನ್ನೂ ಜಿಲ್ಲಾ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲ್ಕತ್ತಾ ಗ್ಯಾಂಗ್ರೇಪ್: ಅಪರಾಧ ನಡೆಯುವ 45 ದಿನ ಹಿಂದಷ್ಟೇ ಆರೋಪಿಗಳನ್ನು ನೇಮಿಸಿಕೊಂಡಿದ್ದ ಕಾಲೇಜು!
ಕಾಲೇಜಿನಲ್ಲಿ ಗುತ್ತಿಗೆ ಉದ್ಯೋಗಿಯಾಗಿದ್ದ ಪ್ರಮುಖ ಆರೋಪಿ ಮೊನೊಜಿತ್ ಮಿಶ್ರಾ ಅವರನ್ನು ಸಂಸ್ಥೆಯಿಂದ ಹೊರಹಾಕಲಾಗಿದೆ.

ಬೆಂಗಳೂರು: ಹೋಮ್ ಸೈನ್ಸ್ ಕಾಲೇಜಿನ ನಲ್ಲಿ-ಸಿಲಿಂಡರ್ ಕದ್ದೊಯ್ದ ಖದೀಮರು; ಆರು ತಿಂಗಳಲ್ಲಿ 2ನೇ ಘಟನೆ!
ಕ್ಯಾಂಪಸ್ಗೆ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳ ಅಗತ್ಯವಿದೆ, ಆದರೆ ಈ ಪ್ರಸ್ತಾವನೆ ಇನ್ನೂ ಜಾರಿಗೆ ಬಂದಿಲ್ಲ.

ಕೋಲಾರ: ಪೊಲೀಸರಿಂದ 394 ಕೆ.ಜಿ ಗಾಂಜಾ ನಾಶ; ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ
6 ಜಿಲ್ಲೆಗಳಲ್ಲಿಯೂ ಆದ್ಯತೆಯ ಆಧಾರದ ಮೇಲೆ ಜಾಗೃತಿ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಬೆಂಗಳೂರು: ಶುಕ್ರವಾರದ ಪ್ರಾರ್ಥನೆಗೆ ಕಾಲೇಜಿನಲ್ಲಿ ಅವಕಾಶ ನೀಡುತ್ತಿಲ್ಲ; ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳ ಆರೋಪ
ಯಾವುದೇ ವಿದ್ಯಾರ್ಥಿಯು ಶಿಕ್ಷಣವನ್ನು ಮುಂದುವರಿಸಲು ತಮ್ಮ ಧಾರ್ಮಿಕ ನಂಬಿಕೆ ಅಥವಾ ಗುರುತನ್ನು ಬಿಟ್ಟುಕೊಡಬೇಕಾಗಿಲ್ಲ ಎಂದು ಅವರು ವಾದಿಸಿದ್ದಾರೆ.

