ದೇಶರಾಮಮಂದಿರ ಉದ್ಘಾಟನೆ ದಿನ ಉತ್ತರ ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ, ಮದ್ಯದಂಗಡಿ ಬಂದ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ...