ದೇಶನಿವೃತ್ತಿಯ ನಂತರ ವ್ಯವಸ್ಥೆಯನ್ನು ಟೀಕಿಸುವುದು ಕೆಲವರಿಗೆ ಫ್ಯಾಶನ್ ಆಗಿದೆ: ಕೊಲಿಜಿಯಂ ಮಾಜಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ವ್ಯವಸ್ಥೆಯನ್ನು ಟೀಕಿಸುವ ಕೆಲವು ಮಾಜಿ ಕೊಲಿಜಿಯಂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರು ನಿವೃತ್ತಿಯ ನಂತರ ಈ ರೀತಿ ಟೀಕಿಸುವುದು ಇತ್ತೀಚೆಗೆ ಫ್ಯಾಶನ್ ಆಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.