ಕಳೆದ ವರ್ಷ ಡಿಸೆಂಬರ್ 13 ರಂದು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಸುಪ್ರೀಂ ಕೋರ್ಟ್ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡಿದ್ದಾರೆ.