collegium

ಕೊಲಿಜಿಯಂ ಬಹು ಸದಸ್ಯ ಸಂಸ್ಥೆಯಾಗಿದ್ದು, ಅದರ ತಾತ್ಕಾಲಿಕ ನಿರ್ಧಾರವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮಾಹಿತಿ ಹಕ್ಕು ಕಾಯ್ದೆಯಡಿ 2018ರ ಡಿಸೆಂಬರ್ 12ರಂದು ನಡೆದ ಕೊಲಿಜಿಯಂ ಸಭೆಯ ವಿವರಗಳನ್ನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ: ಸಿದ್ದರಾಮಯ್ಯ
ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಹೀಗಾಗಬಾರದಿತ್ತು: ಕೊಲಿಜಿಯಂ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆ ಖಂಡಿಸಿದ ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

ನ್ಯಾಯಾಧೀಶರ ನೇಮಕದಲ್ಲಿ ಕೊಲಿಜಿಯಂ ಶಿಫಾರಸಿನಂತೆ ಕ್ರಮ ಕೈಗೊಳ್ಳಲು ವಿಳಂಬ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ತರಾಟೆ
ಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಮಾಡಿದ ಶಿಫಾರಸು ಪ್ರಕಾರ ಕ್ರಮ ಕೈಗೊಳ್ಳಲು ವಿಳಂಬ ತೋರಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಕಾರ್ಯದರ್ಶಿ (ನ್ಯಾಯಾಂಗ) ಮತ್ತು ಹೆಚ್ಚುವರಿ ಕಾರ್ಯದರ್ಶಿ (ಆಡಳಿತ ಮತ್ತು ನೇಮಕಾತಿಗಳು) ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿ ಮಾಧ್ಯಮಗಳ ಊಹಾತ್ಮಕ ವರದಿ ದುರದೃಷ್ಟಕರ: ಸಿಜೆಐ ಅಸಮಾಧಾನ
ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವ ಬಗ್ಗೆ ಕೊಲಿಜಿಯಂ ಸಭೆ ಸೇರಿ ಶಿಫಾರಸು ಮಾಡಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಕೇವಲ ಊಹಾಪೋಹವಾಗಿದ್ದು ತೀರಾ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ವ್ಯಾಖ್ಯಾನಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆ ಸೇರಿ 9 ನ್ಯಾಯಾಧೀಶರಿಗೆ ಬಡ್ತಿ ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು
ಮೂವರು ನ್ಯಾಯಾಧೀಶೆಯರು ಸೇರಿದಂತೆ 9 ಮಂದಿ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

13 ವರ್ಷಗಳ ನಂತರ ಸುಪ್ರೀಂ ಕೊಲಿಜಿಯಂಗೆ ಮಹಿಳಾ ನ್ಯಾಯಮೂರ್ತಿ ನೇಮಕ
ನ್ಯಾ. ಆರ್.ಭಾನುಮತಿ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ನೇಮಕಗೊಂಡಿದ್ದು 13 ವರ್ಷ ನಂತರ ಮಹಿಳಾ ನ್ಯಾಯಮೂರ್ತಿಯೊಬ್ಬರು ಕೊಲಿಜಿಯಂನಲ್ಲಿ ಸ್ಥಾನ ಪಡೆದಿದ್ದಾರೆ. ಹಿರಿತನದ ಆಧಾರದ ಮೇಲೆ ಕೊಲಿಜಿಯಂಗೆ ನೇಮಕ ಮಾಡಲಾಗುತ್ತದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 12 ವಕೀಲರ ಹೆಸರು ಶಿಫಾರಸು
ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಹುದ್ದೆಗೆ 12 ವಕೀಲರ ಹೆಸರುಗಳನ್ನು ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.

ನ್ಯಾಯಮೂರ್ತಿ ಗವಾಯ್, ಕಾಂತ್ ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹುದ್ದೆಗೆ ಪದೋನ್ನತಿ: ಕೊಲಿಜಿಯಂ ಶಿಫಾರಸು
ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯ್ ಮತ್ತು ಸೂರ್ಯಕಾಂತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳನ್ನಾಗಿ...

