ವಿದೇಶViral Video: ನಾಯಿಯಂತೆ ಕಾಣಲು ಬರೊಬ್ಬರಿ 12 ಲಕ್ಷ ರೂ. ಖರ್ಚು ಮಾಡಿದ ಜಪಾನ್ ವ್ಯಕ್ತಿ
ಸಾಕು ಪ್ರಾಣಿಗಳಂದರೆ ಯಾರಿಗೆ ಇಷ್ಟವಿಲ್ಲ ಹೇಳಿ.. ತಮ್ಮ ಮುದ್ದು ಪ್ರಾಣಿಗಳಿಗಾಗಿ ಜನ ಏನೆಲ್ಲಾ ಮಾಡುತ್ತಾರೆ ಎಂದು ನಾವು ಸಾಕಷ್ಟು ನಿದರ್ಶನಗಳನ್ನು ನೋಡಿದ್ದೇವೆ. ಅವುಗಳ ಆಹಾರ ನಿರ್ವಹಣೆಗಾಗಿಯೇ ಜನ ಲಕ್ಷಾಂತರ ರೂ ವ್ಯಯಿಸುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ.