ಕ್ರಿಕೆಟ್ಶ್ರೀಲಂಕಾ ವಿರುದ್ಧದ ಪ್ರಥಮ ಟಿ-20 ಪಂದ್ಯದಲ್ಲಿ ಭಾರತಕ್ಕೆ 38 ರನ್ ಗಳ ಗೆಲುವು
ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪ್ರಥಮ ಟಿ-20 ಪಂದ್ಯದಲ್ಲಿ ಭಾರತ 38 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ಗಳ ಸಾವಲಿನ ಮೊತ್ತ ಪೇರಿಸಿತು.