Colombo

2 ಟೆಸ್ಟ್ ಪಂದ್ಯಗಳಲ್ಲಿ 3 ಶತಕ; Sri Lanka ಬ್ಯಾಟರ್ ಐತಿಹಾಸಿಕ ಸಾಧನೆ, ಎಲೈಟ್ ಗ್ರೂಪ್ ಸೇರಿದ Sonal Dinusha
ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ದಿನುಷಾ 197 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಮೂರು ಶತಕ ದಾಖಲಿಸಿದ ವಿಶ್ವದ ಕೆಲವೇ ಬ್ಯಾಟರ್‌ಗಳ ವಿಶೇಷ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!
4ನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ನಿನ್ನೆ 7 ರನ್ ಗಳಿಸಿದ್ದ ಸೋನಲ್ ದಿನುಶಾ ಮತ್ತು 3 ರನ್ ಗಳಿಸಿದ್ದ ಕೆಶಾರಾ ನುವಾಂತ ಅಂತಿಮ ದಿನದಾಟ ಮುಂದುವರೆಸಿದರು...

2nd Test: Rishabh Pant ಮಿಂಚಿನ ಸ್ಟಂಪಿಂಗ್, ಕೇವಲ 0.3 ಸೆಕೆಂಡ್ ನಲ್ಲೇ ಲಂಕಾ ಬ್ಯಾಟರ್ ಪೆವಿಲಿಯನ್ ಗಟ್ಟಿದ ಭಾರತದ ವಿಕೆಟ್ ಕೀಪರ್!
ಸೂರಿಯಬಂಡಾರ 92 ರನ್‌ಗಳಿಸಿ ಬ್ಯಾಟಿಂಗ್ ಮಾಡುತ್ತಾ ಚೊಚ್ಚಲ ಟೆಸ್ಟ್ ಶತಕದ ಸನಿಹದಲ್ಲಿದ್ದರು. ಈ ವೇಳೆ ಭಾರತದ ಸ್ಪಿನ್ನರ್ ಮಾನವ್ ಸುತಾರ್ ಎಸೆದ 61ನೇ ಓವರ್‌ನಲ್ಲಿ ಸೂರಿಯಬಂಡಾರ ಕ್ರೀಸ್ ಬಿಟ್ಟು ಮುಂದೆ ಬಂದು ಹೊಡೆಯಲು..

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriya ವಿರುದ್ಧ ICC ಕ್ರಮ!
ವಿಕೆಟ್ ಕಳೆದುಕೊಂಡ ಬಳಿಕ ಅಸಮಾಧಾನಗೊಂಡ ಜಯಸೂರ್ಯ ಡ್ರೆಸ್ಸಿಂಗ್ ರೂಮ್‌ನತ್ತ ತೆರಳುವ ಸಂದರ್ಭದಲ್ಲಿ ಬೌಂಡರಿ ಕುಶನ್‌ಗಳಿಗೆ ಬ್ಯಾಟ್‌ನಿಂದ ಹೊಡೆದಿದ್ದರು. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!
ಪ್ರಸ್ತುತ ಭಾರತ WTC ಅಂಕಪಟ್ಟಿಯಲ್ಲಿ 53.33 ಪಾಯಿಂಟ್ಸ್ ಪರ್ಸೆಂಟೇಜ್ (PCT)ನೊಂದಿಗೆ ಐದನೇ ಸ್ಥಾನದಲ್ಲಿದೆ. ಎರಡನೇ ಟೆಸ್ಟ್‌ನಲ್ಲೂ ಗೆಲುವು ಸಾಧಿಸಿದರೆ ಭಾರತದ PCT 57.58ಕ್ಕೆ ಏರಿಕೆಯಾಗಲಿದೆ.

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್: ಭಾರತಕ್ಕೆ ವಿಕೆಟ್ ಅಗತ್ಯವಿದ್ದಾಗ 'ಅದ್ಬುತ ಕ್ಯಾಚ್' ಹಿಡಿದ ಶುಭಮನ್ ಗಿಲ್! Video
ಕಮಿಂದು ಮೆಂಡಿಸ್ ಮತ್ತು ಪಸಿಂದು ಸೂರ್ಯಬಂಡಾರ ಅಪಾಯಕಾರಿ ರೀತಿಯಲ್ಲಿ ಜೊತೆಯಾಟವನ್ನು ಮುಂದುವರೆಸಿದ್ದರಿಂದ ಶ್ರೀಲಂಕಾದ ಬ್ಯಾಟರ್‌ಗಳು ಭಾರತದ ಮೇಲೆ ಸಾಕಷ್ಟು ಒತ್ತಡ ಹೇರಲು ಪ್ರಾರಂಭಿಸಿದ್ದರು.

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ
ಭಾರತ ಮೊದಲ ಇನಿಂಗ್ಸ್‌ನಲ್ಲಿ 503/9ಕ್ಕೆ ಡಿಕ್ಲೇರ್ ಮಾಡಿಕೊಂಡಿತ್ತು. ಧ್ರುವ್ ಜುರೆಲ್ ಅವರ ಶತಕ, ದೇವದತ್ ಪಡಿಕ್ಕಲ್ ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಶುಭಮನ್ ಗಿಲ್ ಅವರ ಅರ್ಧಶತಕದ ನೆರವಿನಿಂದ ಭಾರತ ಬೃಹತ್ ಮೊತ್ತ ಕಲೆಹಾಕಿತ್ತು.

2nd Test: 'ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ'; ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ
ಬೆಳಕು ಕಡಿಮೆಯಾಗಿದ್ದರಿಂದ ಆಟ ಮುಂದುವರಿಸಲು ಸಾಧ್ಯವಿಲ್ಲ ಎಂದು ಶ್ರೀಲಂಕಾದ ಪ್ರಭಾತ್ ಜಯಸೂರ್ಯ ಮತ್ತು ಕಮಿಲ್ ಮಿಶಾರಾ ಅಂಪೈರ್‌ಗಳ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

'ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ': ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel
ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೊರ್ಕೆಲ್, ಪ್ರಸಿದ್ಧ್ ಅವರ ಮಾನಸಿಕ ದೃಢತೆಯನ್ನು ಶ್ಲಾಘಿಸಿದರು.

