Colombo Bomb Blast

ಶ್ರೀಲಂಕಾ ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ.. ನಿಖರ ಮಾಹಿತಿ ನೀಡಿದ ಆರೋಗ್ಯ ಇಲಾಖೆ!
ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಸಾವನ್ನಪ್ಪಿದವರ ಖಚಿತ ಸಂಖ್ಯೆಯನ್ನು ಆರೋಗ್ಯ ಇಲಾಖೆ ನೀಡಿದ್ದು, ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ ಎಂದು ಹೇಳಿದೆ.

ಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ, ಮೂಲಭೂತವಾದಿ ನಾಯಕ ಝಹ್ರಾನ್ ಹಶೀಂ ಸಾವು
ಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ ಹಾಗೂ ಕುಖ್ಯಾತ ವಿವಾದಾತ್ಮಕ ಮೂಲಭೂತವಾದಿ ಮುಖಂಡ ಝಹ್ರಾನ್ ಹಶೀಂ ಸಾವನ್ನಪ್ಪಿದ್ದಾನೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಹೇಳಿದ್ದಾರೆ.

