Colombo

ಶ್ರೀಲಂಕಾ ಉಗ್ರ ದಾಳಿ: ಕೊಹ್ಲಿ, ಸಾನಿಯಾ ಸೇರಿದಂತೆ ಖ್ಯಾತನಾಮ ಕ್ರೀಡಾಪಟುಗಳಿಂದ ತೀವ್ರ ಖಂಡನೆ!
ಶ್ರೀಲಂಕಾದಲ್ಲಿ ಇಂದು ನಡೆದ ಭೀಕರ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸೇರಿದಂತೆ ಹಲವು ಖ್ಯಾತನಾಮ ಕ್ರೀಡಾಪಟುಗಳು ತೀವ್ರವಾಗಿ ಖಂಡಿಸಿದ್ದಾರೆ.

ಶ್ರೀಲಂಕಾ ಉಗ್ರ ದಾಳಿ: ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ತೀವ್ರ ಖಂಡನೆ
ನೆರೆಯ ಶ್ರೀಲಂಕಾದಲ್ಲಿ ನಡೆದಿರುವ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಶ್ರೀಲಂಕಾ ಜನರೊಂದಿಗೆ ಭಾರತವಿದ್ದು, ಭಯೋತ್ಪಾದನೆ ಹತ್ತಿಕ್ಕಲು ಯಾವುದೇ ರೀತಿಯ ನೆರವಿಗೂ ಸಿದ್ಧ ಎಂದು ಹೇಳಿದ್ದಾರೆ.

ಒಂದೇ ಪಂದ್ಯದಲ್ಲಿ ಎರಡೆರಡು ದ್ವಿಶತಕ: ಲಂಕಾ ಆಟಗಾರ ಎಂಜೆಲೋ ಪೆರೇರಾ ಅಪರೂಪದ ದಾಖಲೆ!
200 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಅತೀ ಅಪರೂಪದ ದಾಖಲೆಯೊಂದು 2ನೇ ಬಾರಿಗೆ ದಾಖಲಾಗಿದ್ದು, ಒಂದೇ ಪಂದ್ಯದಲ್ಲಿ ಬ್ಟಾಟ್ಸಮನ್ ಓರ್ವ ಎರಡೆರೆಡು ದ್ವಿಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾನೆ.

ಒಂದೇ ಇನ್ನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್ ಪಡೆದ ಲಂಕಾ ಆಟಗಾರ, ಮಲಿಂದಾ ಪುಷ್ಪ ಕುಮಾರ ಅಪರೂಪದ ಸಾಧನೆ
ಪ್ರಥಮ ದರ್ಜೆ ಪಂದ್ಯದಲ್ಲಿ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ಎಡಗೈ ಸ್ಪಿನ್ನರ್ ಮಲಿಂದಾ ಪುಷ್ಪಕುಮಾರ ಅಪರೂಪದ ಸಾಧನೆ ಮಾಡಿದ್ದಾರೆ.

ಬರೊಬ್ಬರಿ 13 ನೋ ಬಾಲ್ ಹಾಕಿದರೂ ಅಂಪೈರ್ ಗೆ ಗೊತ್ತಾಗಲೇ ಇಲ್ಲ!
ಪಂದ್ಯವೊಂದರಲ್ಲಿ ಬೌಲರ್ ಗಳು ಎಸೆದ ಬರೊಬ್ಬರಿ 13 ನೋಬಾಲ್ ಗಳನ್ನು ಗುರುತಿಸುವಲ್ಲಿ ಅಂಪೈರ್ ಗಳು ವಿಫಲರಾಗಿ ಇದೀಗ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು: ಭಾರತೀಯನ ಬಂಧನ!
ಶ್ರೀಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಭಾರತೀಯ ಪ್ರಜೆಯನ್ನು ಬಂಧಿಸಲಾಗಿದೆ.

ಮೂರನೇ ಟಿ-20 ಪಂದ್ಯ :ಜೆಮಿಮಾ ರೊಡ್ರಿಗಸ್ 57 ರನ್ : ಐದು ವಿಕೆಟ್ ಗಳಿಂದ ಭಾರತ ವನಿತೆಯರ ಗೆಲುವು !
ಜೆಮಿಮಾ ರೊಡ್ರಿಗಸ್ 40 ಎಸೆತಗಳಲ್ಲಿ ಸಿಡಿಸಿದ 57 ಭರ್ಜರಿ ರನ್ ಗಳ ನೆರವಿನಿಂದ ಶ್ರೀಲಂಕಾ ವಿರುದ್ಧದ ಮೂರನೇ ಅಂತಾರಾಷ್ಟ್ರೀಯ ಟಿ-20 ಪಂದ್ಯದಲ್ಲಿ ಭಾರತೀಯ ಮಹಿಳೆಯರ ತಂಡ ಗೆಲುವು ಸಾಧಿಸಿದೆ.

ಅಸಮಾಧಾನಗೊಂಡಿದ್ದ ಕಾರ್ತಿಕ್ ಬಹುಶಃ ಈಗ ಶಾಂತನಾಗಿರಬಹುದು: ರೋಹಿತ್ ಶರ್ಮಾ
6ನೇ ಕ್ರಮಾಂಕದಲ್ಲಿ ತನ್ನನ್ನು ಆಡಿಸಲಿಲ್ಲ ಎಂಬ ಕಾರಣಕ್ಕೆ ದಿನೇಶ್ ಕಾರ್ತಿಕ್ ನನ್ನ ವಿರುದ್ಧ ಅಸಮಾಧನಗೊಂಡಿದ್ದ, ಬಹುಶಃ ಈಗ ಆತ ಶಾಂತನಾಗಿರಹುದು ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಆ ಅರ್ಧ ದಿನದ ದುಸ್ವಪ್ನ ನನ್ನಿಂದ ಮರೆಯಲು ಸಾಧ್ಯವಾಗುತ್ತಿಲ್ಲ: ವಿಜಯ್ ಶಂಕರ್
ಬಾಂಗ್ಲಾದೇಶ ವಿರುದ್ಧದ ನಿಡಾಹಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ತಮ್ಮ ವೈಫಲ್ಯದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಲ್ರೌಂಡರ್...

