Colombo

ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
ಶ್ರೀಲಂಕಾದ ಗಡಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದ ಆರೋಪದ ಮೇರೆಗೆ ಭಾರತದ ತಮಿಳುನಾಡಿನ 18 ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಬಂಧಿಸಿದೆ.

ವಿಶ್ವಕಪ್: ತವರಿಗೆ ಮರಳಿದ ಶ್ರೀಲಂಕಾ ತಂಡ, ನೀರಸ ಪ್ರದರ್ಶನಕ್ಕೆ 'ಬಾಹ್ಯ ಪಿತೂರಿ' ಕಾರಣ ಎಂದ ಮುಖ್ಯ ಆಯ್ಕೆಗಾರ!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನೀರಸ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದ್ದು, ತಂಡದ ಹೀನಾಯ ಪ್ರದರ್ಶನಕ್ಕೆ ತಂಡದ ಮುಖ್ಯ ಆಯ್ಕೆಗಾರ 'ಬಾಹ್ಯ ಪಿತೂರಿ' ಕಾರಣ ಎಂದು ದೂರಿದ್ದಾರೆ.

ಭಾರತದ ದಾಖಲೆ ಹಿಂದಿಕ್ಕಿದ ಶ್ರೀಲಂಕಾ ವೈದ್ಯರು: ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲು ಹೊರ ತೆಗೆದು ಗಿನ್ನಿಸ್ ರೆಕಾರ್ಡ್!
ಶ್ರೀಲಂಕಾ ಸೇನೆಯ ವೈದ್ಯರ ತಂಡವೊಂದು ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲನ್ನು ತೆಗೆದುಹಾಕುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದು, 2004ರಲ್ಲಿ ಭಾರತೀಯ ವೈದ್ಯರು ಬರೆದಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಅಳಿವಿನಂಚಿನಲ್ಲಿರುವ 1 ಲಕ್ಷ ಕೋತಿಗಳಿಗೆ ಚೀನಾ ಬೇಡಿಕೆ: ರಫ್ತು ಮಾಡಲು ಶ್ರೀಲಂಕಾ ಸರ್ಕಾರ ಗ್ರೀನ್ ಸಿಗ್ನಲ್!
ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ.

ಐಎಂಎಫ್ ನಿಂದ 2.9 ಬಿಲಿಯನ್ ಡಾಲರ್ ಬೇಲ್ ಔಟ್ ಪ್ಯಾಕೇಜ್; ಚೀನಾ ಭರವಸೆ, ಶ್ರೀಲಂಕಾ ಸುರಕ್ಷಿತ!
ಶ್ರೀಲಂಕಾದ ಸಾಲ ಪುನ ರಚನೆ ಬೆಂಬಲಿಸುವುದಾಗಿ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶಕ್ಕೆ ಐಎಂಎಫ್ ನಿಂದ ಅಗತ್ಯವಿರುವ 2.9 ಬಿಲಿಯನ್ ಡಾಲರ್ ಬೇಲ್ ಔಟ್ (ಹಣಕಾಸಿನ ಬೆಂಬಲ) ಪ್ಯಾಕೇಜ್ ಪಡೆಯಲು ಇದ್ದ ದೊಡ್ಡ ಅಡಚಣೆಯನ್ನು ತೆರವುಗೊಳಿಸುವುದಾಗಿ ಚೀನಾ ಭರವಸೆ ನೀಡಿದೆ ಎಂದು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮಂಗಳವಾರ ಹೇಳಿದ್ದಾರೆ.

ಶ್ರೀಲಂಕಾ ಕ್ರಿಕೆಟ್ ಗೆ 6.3 ಶತಕೋಟಿ ರೂಪಾಯಿ ದಾಖಲೆಯ ನಿವ್ವಳ ಆದಾಯ
ರಾಜಕೀಯ ಆಂತರಿಕ ಬೇಗುದಿಯಿಂದ ತತ್ತರಿಸಿದ್ದ ಶ್ರೀಲಂಕಾದಲ್ಲಿ ಇದೀಗ ಶ್ರೀಲಂಕಾ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 6.3 ಶತಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ಹೇಳಲಾಗಿದೆ.

ಈಸ್ಟರ್ ಸಂಡೆ ದಾಳಿ: ಶ್ರೀಲಂಕಾ ಮಾಜಿ ಅಧ್ಯಕ್ಷ ಸಿರಿಸೇನಾ ಶಂಕಿತ- ನ್ಯಾಯಾಲಯ ತೀರ್ಪು
2019 ರ ಈಸ್ಟರ್ ಬಾಂಬ್ ಸ್ಫೋಟದಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಶಂಕಿತ ಎಂದು ಶ್ರೀಲಂಕಾದ ನ್ಯಾಯಾಲವೊಂದು ಶುಕ್ರವಾರ ಹೆಸರಿಸಿದೆ.

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆ
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

ಕ್ರೆಡಿಟ್ ಲೈನ್ ಆಧಾರದಲ್ಲಿ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ; ರಷ್ಯಾದೊಂದಿಗೂ ಚರ್ಚೆ: ಶ್ರೀಲಂಕಾ ಸಚಿವ
ಕ್ರೆಡಿಟ್ ಲೈನ್ ಆಧಾರದಲ್ಲಿ ಶ್ರೀಲಂಕಾಗೆ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ ಎಂದು ಶ್ರೀಲಂಕಾ ಇಂಧನ ಸಚಿವ ಕಾಂಚನ ವಿಜೆಸೇಖರ ಹೇಳಿದ್ದಾರೆ.

