ದೇಶಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಕರ್ನಲ್ ಗೀತಾ ರಾಣಾ ನೇಗಿ
ಭಾವನಾ ಕಾಂತ್, ಮೋಹನ ಸಿಂಗ್, ಅವನಿ ಚತುರ್ವೇದಿ. ಗೀತಾ ರಾಣಾ ನೇಗಿ ಇವರೆಲ್ಲರೂ ಮಹಿಳೆಯರು, ಅವರಲ್ಲಿ ದೇಶ ಕಾಯುವ ಸೈನಿಕರ ಉತ್ಸಾಹವಿದೆ. ಮೂವರು ಭಾರತೀಯ ವಾಯುಪಡೆಯ ಮೊದಲ ಮಹಿಳಾ ಯುದ್ಧ ಪೈಲಟ್ಗಳಾಗಿದ್ದರೆ, ಪೂರ್ವ ಲಡಾಖ್ನಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ನಿಯೋಜಿಸಲಾದ ಸ್ವತಂತ್ರ ಫೀಲ್ಡ್ ಬೆಟಾಲಿಯನ್ಗೆ ಕಮಾಂಡ್ ಮಾಡಿದ ಮೊದಲ ಮಹಿಳಾ ಅಧಿಕಾರಿ ಕರ್ನಲ್ ಗೀತಾ.