Colonel Santosh Mahadik

ಭಾರತೀಯ ಸೇನೆ ಸೇರಿ ಮಾದರಿ ಆದ ಹುತಾತ್ಮ ಯೋಧರ ಪತ್ನಿಯರು
ದೇಶಕ್ಕಾಗಿ ಪ್ರಾಣ ತೆತ್ತ ಹುತಾತ್ಮ ಯೋಧರ ಪತ್ನಿಯರು ತಾವೂ ಸೇನೆ ಸೇರುವ ಮೂಲಕ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಕರ್ನಲ್ ಸಂತೋಶ್ ಮಹದಿಕ್ ಅಂತ್ಯಕ್ರಿಯೆ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಶ್ ಮಹದಿಕ್ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.

