Colonel Sofiya Qureshi

'ಏನ್ರೀ ಅದು ಕ್ಷಮೆ.. ಮೊಸಳೆ ಕಣ್ಣೀರು': Colonel Qureshi ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ BJP ನಾಯಕ Vijay Shahಗೆ 'ಸುಪ್ರೀಂ' ತಪರಾಕಿ, SIT ತನಿಖೆಗೆ ಆದೇಶ
ಕರ್ನಲ್ ಸೋಫಿಯಾ ಖುರೇಷಿಯನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದ ವಿಜಯ್ ಶಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಕ್ಷಮೆ ಕೋರುವಂತೆ ಸೂಚಿಸಿತ್ತು.

ಕರ್ನಲ್ Qureshi ಬಗ್ಗೆ ಹೇಳಿಕೆ: ಮಧ್ಯಪ್ರದೇಶ ಸಚಿವನ ವಿರುದ್ಧ FIR ಗೆ ಹೈಕೋರ್ಟ್ ಸೂಚನೆ
ಬಿಎನ್ಎಸ್ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

Colonel Sofiya Qureshi ಬಗ್ಗೆ ವಿವಾದಾತ್ಮಕ ಹೇಳಿಕೆ: 'ನನ್ನ ಮಾತಿನ ಅರ್ಥ ಅದಾಗಿರಲಿಲ್ಲ.. 1 ಅಲ್ಲ 10 ಬಾರಿ ಕ್ಷಮೆ ಕೋರುತ್ತೇನೆ': BJP ನಾಯಕ Vijay Shah
ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು 'ಭಯೋತ್ಪಾದಕರ ಸಹೋದರಿ' ಎಂದು ಕರೆದಿದ್ದರು.

ಬೆಳಗಾವಿ: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ ಸುದ್ದಿ; ಪೊಲೀಸರ ಸ್ಪಷ್ಟನೆ ಏನು?
ಬೆಳಗಾವಿಯ ಸೋಫಿಯಾ ಪತಿ ಮನೆ ಮೇಲೆ ಆರ್ಎಸ್ಎಸ್ ಅಟ್ಯಾಕ್ ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.


